Browsing: ಕರಾವಳಿ ಸುದ್ದಿ

ಮಂಗಳೂರು: ನಗರದ ಬೆಂದೂರ್ ವೆಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ತರಕಾರಿ…

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಸಾವನ್ನಪ್ಪಿದ ಘಟ ಇಂದು ಬೆಳಿಗ್ಗೆ ಕಡಬ ಸಮೀಪದ ಎಡಮಂಗಲ ಗ್ರಾಮದಿಂದ ವರದಿಯಾಗಿದೆ. ಗ್ರಾಮದಲ್ಲಿ ದೈವ ನರ್ತಕರಾಗಿ…

ಮಂಗಳೂರು: ಹೊಸತಾಗಿ ಎಸಿ ಮೆಷಿನ್ ಕನೆಕ್ಟ್ ಮಾಡುತ್ತಿದ್ದ ವೇಳೆ ಬಹುಮಹಡಿ ಕಟ್ಟಡದ 9ನೇ ಮಹಡಿಯಿಂದ ಆಯತಪ್ಪಿ ಬಿದ್ದು ಯುವಕನೋರ್ವನು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಜೆ 6 ಗಂಟೆ…

ಮಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು ಬೆಳಿಗ್ಗೆಯಿಂದಲೇ ಮಾದರಿ ಸಂಹಿತೆ ಜಾರಿಗೊಂಡ ಕಾರಣ ಸರ್ಕಾರದ ಅನುದಾನವನ್ನು ಬಳಸಿಕೊಂಡು ಹಾಕಿರುವ ಜಾಹೀರಾತು ಫ್ಲೆಕ್ಸ್, ಬ್ಯಾನರ್ ಹಾಗೂ ಬಂಟಿಂಗ್ಸ್ ಗಳನ್ನು…

ಧರ್ಮಸ್ಥಳ: ಪತಿ, ಪತ್ನಿ ನಡುವೆ ಜಗಳ ನಡೆದು ಪತಿ ಮೃತಪಟ್ಟ ಘಟನೆ ಧರ್ಮಸ್ಥಳ ಕನ್ಯಾಡಿ ಗಂಗೆತ್ಯಾರ್ ಎಂಬಲ್ಲಿ ನಡೆದಿದೆ. ರಾಮಣ್ಣ ಗೌಡ ಮೃತಪಟ್ಟ ವ್ಯಕ್ತಿ. ರಾಮಣ್ಣ ಪತ್ನಿ…

ಉಡುಪಿ : ಜಿಲ್ಲೆಯ ಶಿರ್ವ ಕುತ್ಯಾರ್ ಶಾಲೆಯೊಂದರ ಬಸ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಕುತ್ಯಾರು ಬ್ಯಾಂಕ್‌ ಆಫ್‌ ಬರೋಡಾ ಶಾಖೆಯ ಬಳಿಯ ಬಾಡಿಗೆ ಮನೆ ನಿವಾಸಿ ಶೈಲೇಶ್‌…

ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಗುಪ್ತವಾರ್ತೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಮೂರು ವರ್ಷಗಳ…

ಮಂಗಳೂರು : ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1.10 ಲಕ್ಷ ರೂ ಹಣವನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ನಂತೂರು ಪೊಲೀಸ್ ಚೆಕ್ ಪಾಯಿಂಟ್ ನಲ್ಲಿ…

ಧರ್ಮಸ್ಥಳ : ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಧರ್ಮದರ್ಶಿಗಳು ಹಾಗೂ ರಾಜ್ಯ ಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆಯವರು…

ಮಂಗಳೂರು: ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರು ಹೊರವಲಯದ ಅಡ್ಯಾರ್ ಬಳಿ ನಡೆದಿದೆ.ಮಧ್ಯರಾತ್ರಿ ಸುಮಾರು 2 ಗಂಟೆ ಹೊತ್ತಿಗೆ…