Browsing: ಕರಾವಳಿ ಸುದ್ದಿ

ಮಂಗಳೂರು: ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ…

ಸೋಷಿಯಲ್‌ ಮೀಡಿಯಾದಲ್ಲಿ ಬರುವ ಜಾಹಿರಾತುಗಳನ್ನು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಹುಷಾರ್‌ ಆಗಿರುವುದು ಮುಖ್ಯವಾಗಿದೆ. ಕರಾವಳಿಯ ಯುವಕನೊಬ್ಬ ಇಂತಹ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ಹಣವನ್ನು ಕಳೆದುಕೊಂಡ ಘಟನೆ…

ಉಡುಪಿ: ಗೂಗಲ್‌ನಲ್ಲಿ ವಿವರ ಹುಡುಕಾಡಿದಾಗ ಸಿಕ್ಕಿದ ಮೊಬೈಲ್‌ ಸಂಖ್ಯೆಗೆ ಕರೆ ಮಾಡಿದ ಮಹಿ ಳೆಯೊಬ್ಬರು 80 ಸಾವಿರ ರೂ. ಕಳೆದುಕೊಂಡಿದ್ದಾರೆ. ಬೀಜಾಡಿ ನಿವಾಸಿ ರೂಪಾಶ್ರೀ ಎಂಬುವರು ಪುಸ್ತಕಗಳನ್ನು…

ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಬೆಳಂದೂರಿನ ಅಮೈ ಎಂಬಲ್ಲಿ ಕುಟುಂಬದೊಳಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳಿಂದ ದೂರು ದಾಖಲಾಗಿದೆ. ಅಮೈ ನಿವಾಸಿ…

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿದೆ.…

ಪುತ್ತೂರು: ಬೊಲೆರೋ ವಾಹನವೊಂದು ಪಲ್ಟಿಯಾಗಿ ದ್ವಿಚಕ್ರ ವಾಹನದ ಮೇಲೆ ಬಿದ್ದ ಪರಿಣಾಮ ಬೈಕ್ ಸವಾರ ಸಾವನಪ್ಪಿದ ಘಟನೆ ಜತ್ತೂರು ಗ್ರಾಮದ ಕೆಮ್ಮಾರ ಎಂಬಲ್ಲಿ ಸೋಮವಾರ ನಡೆದಿದೆ. ಮೃತರನ್ನು…

ಪುತ್ತೂರು : ಕೆಎಸ್ ಆರ್ ಟಿಸಿ ನಿರ್ವಾಹಕಿಯೋರ್ವರಿಗೆ ಪ್ರಯಾಣಿಕನೋರ್ವ ಬಸ್ ನಲ್ಲಿಯೇ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಇಲ್ಲಿನ ಮಹಾವೀರ ಆಸ್ಪತ್ರೆ…

ಸುಬ್ರಹ್ಮಣ್ಯ: ಕಡಬ ತಾಲೂಕಿನಲ್ಲಿ ಕಾಡಾನೆ ಹಾವಳಿ ನಿಯಂತ್ರಿಸುವ ಹಿನ್ನಲೆ ಕಾಡಾನೆ ಸೆರೆಗೆ ಕಾರ್ಯಾಚರಣೆಗೆ ಸಿದ್ಧತೆಗಾಗಿ ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ 5 ಆನೆಗಳು ಕಡಬ ತಾಲೂಕಿನ ರೆಂಜಿಲಾಡಿಗೆ…

ಮಂಗಳೂರು: ಕಾಮಗಾರಿಯೊಂದರ ಬಿಲ್ ಮಂಜೂರಾತಿ ಮಾಡಲೆಂದು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ರೆಡ್ ಹ್ಯಾಂಡ್ ಆಗಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಅಭಿಯಂತರೆ ಲೋಕಾಯುಕ್ತ ಬಲೆಗೆ ಬಿದ್ದಿರುವ…