Browsing: ಕರಾವಳಿ ಸುದ್ದಿ

ಮೂಡಬಿದಿರೆ; ಮೊಬೈಲ್ ಕೊಡಲಿಲ್ಲ ಎಂದು ಅಪ್ರಾಪ್ತ ಬಾಲಕಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಲ್ಪಾಡಿ ಗ್ರಾಮದ ನಾಗಂದಡ್ಡದಲ್ಲಿ ನಡೆದಿದೆ ಉಮೇಶ್‌ ಪೂಜಾರಿ ಎಂಬವರ ಪುತ್ರಿ 10ನೇ…

ಕಸ್ಟಮ್ಸ್ ಅಧಿಕಾರಿಗಳು 1 ಕೆ.ಜಿ. 625 ಗ್ರಾಂ ಚಿನ್ನ ವಶಕ್ಕೆ ಪಡೆದ ಘಟನೆ ಮಂಗಳೂರು ಏರ್ ಪೋರ್ಟ್ ನಲ್ಲಿ ನಡೆದಿದೆ. ಫೆಬ್ರವರಿ 1ರಿಂದ 15ರವರೆಗೆ ನಡೆಸಿದ ಕಾರ್ಯಾಚರಣೆಗಳಲ್ಲಿ…

ಬೆಳ್ತಂಗಡಿ: ತಾಲೂಕಿನ ಕೊಕ್ರಾಡಿಯಲ್ಲಿ ಬೈಕಿಗೆ ಪಿಕಪ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಉಜ್ವಲ್ ಹೆಗ್ಡೆ (19) ಮೃತಪಟ್ಟ ಯುವಕ ಎಂದು…

ಕಾರ್ಕಳ : ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವದ ಸಿಡಿಮದ್ದು ಪ್ರದರ್ಶನ ವೇಳೆ ಉಂಟಾದ ಅವಘಡದಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಫೆ. 18ರ ರಾತ್ರಿ ಮಾಲೆ ಪಟಾಕಿ ಸಿಡಿಯುವ…

ಉಳ್ಳಾಲ : ತಾಯಿ ಗದರಿದ್ದಕ್ಕೆ ಫೆಬ್ರವರಿ 14 ರಂದು ಕೀಟನಾಶ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ವಿಧ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ. ಮೃತಳನ್ನು ಕುಂಪಲ ಆಶ್ರಯ…

ಕಡಬ: ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಂಚಿನ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ…

ಉಜಿರೆ : ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಮೊಕ್ತೇಸರರು ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ನಾಯರು ಫೆ.19 ರಂದು ನಿಧನರಾದರು. ಮೃತರು ಹಲವಾರು ದೇವಸ್ಥಾನ, ಸಂಘ…

ಕಾಸರಗೋಡು;ರ‍್ಯಾಗಿಂಗ್‌ ಪ್ರಕರಣವೊಂದು ಪೈವಳಿಕೆ ಸರಕಾರಿ ಶಾಲೆಯಲ್ಲಿ‌ ನಡೆದಿದ್ದು, 12ನೇ ತರಗತಿ ವಿದ್ಯಾರ್ಥಿಯೋರ್ವನ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿರುವುದಾಗಿ ದೂರಲಾಗಿದೆ. ಪೈವಳಿಕೆ ಕಾಯರ್ ಕಟ್ಟೆ ಜಿ.ಎಚ್.ಎಸ್ ಶಾಲೆಯ ವಿದ್ಯಾರ್ಥಿ…

ಪ್ರಸಿದ್ಧ ವಿಹಾರ ತಾಣ ಪಣಂಬೂರು ಬೀಚ್ ನಲ್ಲಿ ಫೆ.19ರ ಸಂಜೆ 4:30ರಿಂದ ಡಿಜೆ ಪಾರ್ಟಿಯೊಂದನ್ನು ಆಯೋಜಿಸಲಾಗಿದ್ದು ಈಗಾಗಲೇ ಅದರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಈ…

ಬಂಟ್ವಾಳ:ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆ ಮಂಗಳೂರು ಬಳಿ ನಡೆದಿದೆ. ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಎಂಬಾತ ಚೂರಿಯಿಂದ…