ಮಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಎಂಬ ಮಹಿಳೆ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶುಕ್ರವಾರ…
Browsing: ಕರಾವಳಿ ಸುದ್ದಿ
ಚೆನ್ನೈ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ ಮಾಡಿಕೊಂಡ ಪ್ರಯಾಣಿಕನೋರ್ವ ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ನಿರ್ಗಮನ ದ್ವಾರದಿಂದ ಹೊರಗೆ ಹಾರಿರುವ ಘಟನೆ ನಡೆದಿದೆ. ಇಂದು ಮುಂಜಾನೆ…
ನವದೆಹಲಿ: ದೆಹಲಿಯ ಸಫ್ದರ್ಜಂಗ್ ಪ್ರದೇಶದ ಗ್ರೀನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಲ್ಲಿ ನ್ಯಾಯಾಧೀಶರೊಬ್ಬರು ಶನಿವಾರ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದಾರೆ. ಮೃತರನ್ನು ಕಾರ್ಕಾರ್ಡೂಮಾ ನ್ಯಾಯಾಲಯಗಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (DLSA)…
ಬಂಟ್ವಾಳ : ಬಡಗಕಜೆಕ್ಕಾರು ಗ್ರಾಮದ ಪಾಂಡವರಕಲ್ಲು ಬಳಿಯ ಕೂಮಿನಡ್ಕ ಎಂಬಲ್ಲಿ ಅಕ್ರಮವಾಗಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಸಂಗ್ರಹಿಸಿಟ್ಟಿದ್ದ ಇಬ್ಬರು ಆರೋಪಿಗಳನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ…
ಮಂಗಳೂರು: ಶನಿವಾರ ಸಂಜೆ ಮಂಗಳೂರಿನ ಮುಲ್ಕಿಯ ಹಳೆಯಂಗಡಿ ಜಂಕ್ಷನ್‌ನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಿಂದಾಗಿ ಹೆದ್ದಾರಿಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಂಗಳೂರಿನಿಂದ…
ಬಜಪೆ : ಕಟೀಲು ದೇವಸ್ಥಾನದ ಪರಿಸರದಲ್ಲಿ ಸಂಚಾರ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕರ್ತವ್ಯದಲ್ಲಿದ್ದ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯನ್ನು ಸಾರ್ವಜನಿಕವಾಗಿ ನಿಂದಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ…
ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಪರ್ಕ ಬೆಳೆಸಿ, ಖಾಸಗಿ ವಿಡಿಯೋಗಳನ್ನು ಮುಂದಿಟ್ಟು ಮಹಿಳೆಯರಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಿರುತೆರೆ ನಟ ಹನಿಯೂರು ಚಂದ್ರೇಗೌಡನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು…
ದಾಂಡೇಲಿ/ಬೆಂಗಳೂರು: ರಾಜ್ಯದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೌಟುಂಬಿಕ ಕಲಹ ಹಾಗೂ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಪತ್ನಿಯ ಅನೈತಿಕ ಸಂಬಂಧ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ…
ಮಂಗಳೂರು: ನಗರದ ನಂತೂರು ಜಂಕ್ಷನ್ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. ಕದ್ರಿ ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಬೆಂಕಿ…
ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾ ಬಂಧಿಯೊಬ್ಬ ಕಾರಾಗೃಹಕ್ಕೆ ಮರಳುವಾಗ ಗುದದ್ವಾರದಲ್ಲಿ ಮೊಬೈಲ್ ಫೋನ್ ಅಡಗಿಸಿಟ್ಟು ತಂದಿದ್ದ ಘಟನೆ ಇಲ್ಲಿನ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಈ…










