Browsing: ಕರಾವಳಿ ಸುದ್ದಿ

ಎರಡು ಲಾರಿಗಳ ನಡುವೆ ಉಂಟಾದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ಸಂಭವಿಸಿದೆ. ಗಾಯ ಗೊಂಡ ಚಾಲಕರನ್ನು ಕುಂಬಳೆ…

ಮಂಗಳೂರು: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ783 ಮಂದಿಯ ರೌಡಿ ಶೀಟ್ ತೆರವು ಮಾಡಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಮಂಗಳೂರಿನ ರೋಶನಿ ನಿಲಯ ಕಾಲೇಜಿನಲ್ಲಿ ನಡೆದ ಪರಿವರ್ತನಾ ಸಭೆಯಲ್ಲಿ…

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳ ಒಟ್ಟೆ ಕಾಯರ್ ಎಂಬಲ್ಲಿ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಳ್ಳಾಲ ಕೋಟೆಕಾರ್ ಮಾಡೂರು ನಿವಾಸಿ ಚಂದ್ರಶೇಖರ-ಗಿರಿಜಾ…

ಕಾಸರಗೋಡು: ತಾಯಿ ಮತ್ತು ಮಗಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕ ಕುಂಡಂಗುಯಿಯಲ್ಲಿ ನಡೆದಿದೆ. ಕುಂಡಂಗುಯಿ ಚಂದ್ರ ಎಂಬವರ ಪತ್ನಿ ನಾರಾಯಣಿ (46) ಮತ್ತು ಪುತ್ರಿ ಶ್ರೀನಂದಾ…

ಸುರತ್ಕಲ್: ಅಪರಿಚಿತ ಯುವಕನೊಬ್ಬನ ಮೃತದೇಹವು ಕುಳಾಯಿಗುಡ್ಡೆ ರೈಲ್ವೆ ಸೇತುವೆಯಿಂದ ಸುರತ್ಕಲ್ ಕಡೆಗೆ 200 ಮೀಟರ್ ದೂರದಲ್ಲಿರುವ ರೈಲ್ ಹಳಿಗಳ ಮೇಲೆ ಪತ್ತೆಯಾಗಿದೆ. ವ್ಯಕ್ತಿಯ ವಯಸ್ಸು ಸುಮಾರು 30…

ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ.20 ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ…

ಮಂಗಳೂರು; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸಾರ್ವಜನಿಕರು ಥಳಿಸಿ ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಕಂಕನಾಡಿ ಬಳಿ ನಡೆದಿದೆ. ಉಳ್ಳಾಲದ ನಿವಾಸಿ ನವಾಜ್‌ (35)ಗೆ ಥಳಿಸಲಾಗಿದೆ.…

ಮಂಗಳೂರು: ಹಣಕ್ಕಾಗಿ ಯುವಕನೊಬ್ಬನ ಅಪಹರಣ ಮತ್ತು ಪೊಲೀಸರ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು…

ಕಾಸರಗೋಡು:ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ರಾಜಾಪುರ ಕಲ್ಲಾರು ಒಕ್ಲಾವು ನಿವಾಸಿ ಮಹಮ್ಮದ್ ಶರೀಫ್ (40) ಮತ್ತು ಕಲ್ಲಾರು ಅಡಕಂ ಪುಲಿಕುಳಿಯ ಸಿಂಧು…

ಮಂಗಳೂರು: ತಿಂಗಳ ಮೂರನೇ ಶನಿವಾರವಾದ ಜ.21ರ ಬೆಳಿಗ್ಗೆ 11 ಗಂಟೆಯಿಂದ ಬಂಟ್ವಾಳ ತಾಲೂಕಿನ ಮಾಣಿಲ ಗ್ರಾಮದ ಮುರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು…