ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಸಿ.ಟಿ.ರವಿ ಅವರು ಎತ್ತಿದ ಪ್ರಶ್ನೆ, ಸದನದಲ್ಲಿ ಆಡಳಿತ ಪಕ್ಷ…
Browsing: ಕರಾವಳಿ ಸುದ್ದಿ
ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು…
ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯವು ಎನ್ಇಪಿ ಮೊದಲ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಡಿಸೆಂಬರ್ 24, 2022 ರಂದು ಯುಯುಸಿಎಂಎಸ್ ಪೋರ್ಟಲ್‌ನಲ್ಲಿ ಪ್ರಕಟಿಸಿದೆ. ಸಮಸ್ಯೆಯಿರುವ ಉಳಿಕೆಯಾದ ಫಲಿತಾಂಶವನ್ನು ಡಿಸೆಂಬರ್ 29 ರಂದು…
ಕೊಣಾಜೆ:ರಸ್ತೆ ಬದಿ ನಿಂತಿದ್ದ ಶಾಲಾ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇದೀಗ ನಡೆದಿದೆ. ಬೋಳಿಯಾರು ಭಟ್ರಬೈಲು ನಿವಾಸಿ 8ನೇ ತರಗತಿ ವಿದ್ಯಾರ್ಥಿ…
ಬೆಳ್ತಂಗಡಿ; ನಿಡ್ಲೆ ಗ್ರಾಮದ ಬೂಡುಜಾಲು ಸಮೀಪ ಮಕ್ಕಳ ಪ್ರವಾಸದ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಡಿಕ್ಕಿ ಹೊಡೆದು ಹಲವರು ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.…
ಸುಳ್ಯ ಕುರುಂಜಿಭಾಗ್ ಸಮೀಪ ಇರುವ ಬಿಸಿಎಂ ಹಾಸ್ಟೆಲ್ ನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸುಳ್ಯ ಶಾರದಾ ಹೆಣ್ಮಕ್ಕಳ ಪದವಿ…
ಸುರತ್ಕಲ್;ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ. ಸುರತ್ಕಲ್,ಕಾವೂರು,ಬಜಪೆ ಮತ್ತು ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಡಿಸೆಂಬರ್…
ಮಂಗಳೂರು;ಕಾಟಿಪಳ್ಳ ಜಲೀಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ. ಬಂಧಿತರಲ್ಲಿ ಇಬ್ಬರು ನೇರ ಭಾಗಿಯಾಗಿದ್ದು, ಓರ್ವ ಅವರನ್ನು…
ಮಂಗಳೂರು: ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮಹಿಳೆಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಜಲೀಲ್ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರ ಬಗ್ಗೆ ಪೊಲೀಸರು ಮಾಹಿತಿ…
ಮಂಗಳೂರು : ಸುರತ್ಕಲ್ ನ ಕಾಟಿಪಳ್ಳದಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…