Browsing: ಕರಾವಳಿ ಸುದ್ದಿ

ಮಂಗಳೂರು:ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಹಾಗು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳದ ಎರ್ನಾಕುಲಂ ಜಿಲ್ಲೆಯ ಅಡ್ಸನ್…

ಬಂಟ್ವಾಳ: ಅಕ್ರಮ ಮರಳು ಸಾಗಾಟದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಶಕ್ಕೆ ಪಡೆದ ಘಟನೆ ಜ. 25ರಂದು ರಾ.ಹೆ.75ರ ತುಂಬೆಯಲ್ಲಿ ನಡೆದಿದೆ. ಲಾರಿ…

ಉಡುಪಿ: ಸುಲಭದಿ ಗಣ ಗಳಿಸಬಹುದು ಎಂಬ ವಂಚಕರ ಜಾಲಕ್ಕೆ ಜನರು ಸಿಕ್ಕಿ ಬೀಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಉಡುಪಿ ಜಿಲ್ಲೆಯಲ್ಲಿ ಜನವರಿಯಲ್ಲೇ ಇಂತಹ ಹಲವಾರು ಪ್ರಕರಣಗಳು ಬೆಳಕಿಗೆ ಬಂದಿವೆ.…

ಮಂಗಳೂರು: ಕೊರಗಜ್ಜ ದೈವಾರಾಧಕರಾಗಿದ್ದ ಅಶೋಕ್ ಬಂಗೇರ ಅವರು ಹೃದಯಾಘಾತದಿಂದ ವಿಧಿವಶರಾದರು. ಹಲವು ವರ್ಷಗಳಿಂದ ಅವರು ತಮ್ಮನ್ನು ದೈವಾರಾಧನೆಯಲ್ಲಿ ತೊಡಗಿಸಿಕೊಂಡಿದ್ದ ಅಶೋಕ್ ಬಂಗೇರ ಅವರು ನಿನ್ನೆ ರಾತ್ರಿ ರಕ್ತೇಶ್ವರಿ…

ಉಡುಪಿ: ನಗರದ ಮಲ್ಪೆ ರಸ್ತೆಯ ಪಂದುಬೆಟ್ಟು ಸಮೀಪ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದಾನೆ, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ರಾತ್ರಿ…

ಬಂಟ್ವಾಳ : ಕೌಟುಂಬಿಕ ಕಲಹದ ಹಿನ್ನಲೆ ಪತ್ನಿ ತನ್ನ ಗೆಳೆಯನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಲು ಕಾರು ಹತ್ತಿಸಿದ ಘಟನೆಯು ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿ ನಡೆದಿದ್ದು,…

ಉಡುಪಿ: ದ್ವಿಚಕ್ರ ವಾಹನವೊಂದು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಜ. 26 ರಂದು ಶುಕ್ರವಾರ ತಡರಾತ್ರಿ ಕರಾವಳಿ-ಮಲ್ಪೆ…

ಐಸಿಸ್ ಜೊತೆ ಸಂಪರ್ಕ ಹೊಂದಿರುವ ಶಂಕಿತ ಉಗ್ರನ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಯುವತಿಯನ್ನು ರಾಷ್ಟ್ರೀಯ ತನಿಖಾ ದಳ (NIA) ತೀವ್ರ…

ಉಡುಪಿ: ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಸಾರ್ವಜನಿಕರಲ್ಲಿ ಗೋಗರೆಯುತ್ತಿದ್ದ ತಂದೆಯಿಂದ ಮಾಹಿತಿ ಪಡೆದ ಪತ್ರಕರ್ತರು‌ ಬಾಲಕಿಯನ್ನು ಉಡುಪಿ ಪೊಲೀಸರ ಸಹಕಾರದೊಂದಿಗೆ ಗಂಟೆಯೊಳಗೆ ಪತ್ತೆಹಚ್ಚಿ ಹೆತ್ತವರ ವಶಕ್ಕೆ ಒಪ್ಪಿಸಿದ ಘಟನೆ…

ಉಡುಪಿ: ವಿಡಿಯೋ ಚಿತ್ರೀಕರಣ ಮಾಡಿ ಬೆದರಿಸಿ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಉಡುಪಿ ಹೆಚ್ಚುವರಿ…