Browsing: ಕರಾವಳಿ ಸುದ್ದಿ

ಉಡುಪಿ : ಅವಿಭಜಿತ ದ.ಕ.ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲಿ ಕಾಂಜಂಕ್ಟಿವಿಟಿಸ್ ಕಾಯಿಲೆ ಹೆಚ್ಚುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.ಈ ಸೋಂಕು ಕಣ್ಣುಗಳು ಕೆಂಪು ಅಥವಾ ಗುಲಾಬಿ ಬಣ್ಣಕ್ಕೆ…

ಬಂಟ್ವಾಳ : ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.…

ಉಡುಪಿ: ಬೈಕೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಉಡುಪಿ ಮಣಿಪಾಲದ ಟೈಗರ್…

ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ. ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ…

ಮಂಗಳೂರು: ತಿಂಗಳ ಮೂರನೇ ಶನಿವಾರವಾದ ಸೆ.17ರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಜೆಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.…

ಕರಾವಳಿ ಭಾಗ ಸೇರಿದಂತೆ ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಹೋರಾಟ ನಡೆಸುತ್ತಿದ್ದ ಬೆನ್ನಲ್ಲೇ ದಿನಕೊಂದು ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದೆ. ಇಂತಹದ್ದೇ ದ‌.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ…

ಮಣಿಪಾಲ: ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ್ ಅವರ ಮನೆಗೆ ನುಗ್ಗಿದ ಯುವಕನೋರ್ವ ಅವರ ಪತಿಗೆ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ…

ಮೂಡಬಿದಿರೆ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮುಲ್ಲರಪಟ್ನ ನಿವಾಸಿ 45 ವರ್ಷದ ಇಸ್ಹಾಕ್ ಎಂಬವರಿಗೆ ಬಸ್ ಕಂಡೆಕ್ಟರ್ ಸೇರಿದಂತೆ ಸಂಘ ಪರಿವಾರದ ಕಾರ್ಯಕರ್ತರೆನ್ನಲಾದ ತಂಡ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ರಾಯಿ…

ಮಂಗಳೂರು : ದ.ಕ. ಜಿಲ್ಲಾ ಕಾಂಗ್ರೆಸ್‌ ಭವನದ ಪ್ರವೇಶ ದ್ವಾರದ ಮೆಟ್ಟಿಲುಗಳ ನವೀಕರಣ ಕಾಮಗಾರಿಯು ಇದೀಗ “ವಾಸ್ತು’ ವಿಚಾರದ ಚರ್ಚೆಗೆ ವೇದಿಕೆ ಒದಗಿಸಿದೆ. ಕಚೇರಿ ಪ್ರವೇಶಕ್ಕೆ ಈ ಹಿಂದೆ…

ಸುರತ್ಕಲ್: ಸಾಮಾಜಿಕ ಜಾಲತಾಣದಲ್ಲಿ ಚಿನ್ನ ಹಾಗೂ ಹಣಕ್ಕಾಗಿ ಉದ್ಯಮಿಯೋರ್ವರಿಗೆ ಖಾಸಗಿ ಮಾಹಿತಿಯನ್ನು ಬಹಿರಂಗಗೊಳಿಸುವ ಬೆದರಿಕೆಯನ್ನೊಡ್ಡಿದ್ದ ಆರೋಪದ ಮೇರೆಗೆ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರನ್ನು ಸುರತ್ಕಲ್ ಠಾಣಾ…