ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು ಈ ಹಿನ್ನೆಲೆಯಲ್ಲಿ ಮೀನುಗಾರರು ಎಚ್ಚರಿಕೆ ವಹಿಸಬೇಕೆಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 14ರಿಂದ 17ರವರೆಗೆ ಕಡಲು ಪ್ರಕ್ಷುಬ್ದವಾಗಲಿದ್ದು ಈ…
Browsing: ಕರಾವಳಿ ಸುದ್ದಿ
ಕಾರವಾರ: ಭೀಕರ ಕಾರು ಅಫಘಾತದಲ್ಲಿ ಪ್ರಸಿದ್ದ ಯಕ್ಷಗಾನ ಕಲಾವಿದ ತಿಮ್ಮಪ್ಪ ಭಾಗ್ವತ್ ಬಾಳೆಹದ್ದ (65) ಮೃತಪಟ್ಟಿದ್ದಾರೆ. ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ…
ಮಂಗಳೂರು: ಡಿ.16ರವರೆಗೆ ಮ್ಯಾಂಡಸ್ ಚಂಡಮಾರುತದಿಂದ ಅರಬ್ಬಿ ಸಮುದ್ರವು ಪ್ರಕ್ಷುಬ್ಧವಾಗಿರುತ್ತದೆ, ಈ ವೇಳೆ ಸಂಭವಿಸುವ ಅನಾಹುತವನ್ನು ತಡೆಗಟ್ಟಲು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ…
ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ ಕಂಡಿದೆ. ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳೂರು ಕುಕ್ಕರ್ ಬಾಂಬ್…
ಬೆಳ್ತಂಗಡಿ : ಕಾಶಿಪಟ್ಣ ಗ್ರಾಮದಲ್ಲಿ ಆಟೋ ಮತ್ತು ಸ್ಕೂಟರ್ ನಡುವೆ ಮಂಗಳವಾರ ಸಂಭವಿಸಿದ ಅಪಘಾತದಲ್ಲಿ ನಾರಾವಿ ಗ್ರಾಮದ ನಿವಾಸಿ, ನಿತ್ಯಾನಂದ ಪೂಜಾರಿ (48) ಮೃತಪಟ್ಟಿದ್ದಾರೆ. ಕೊಕ್ರಾಡಿ– ಶಿರ್ತಾಡಿ…
ಮಂಗಳೂರು: ಪಂಪ್ ವೆಲ್ ಬಳಿ ಲಾಡ್ಜ್ ವೊಂದರಲ್ಲಿ ವ್ಯಾಪಾರಿಯೊಬ್ಬರ ಮೃತದೇಹ ನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅನುಮಾನಾಸ್ಪದ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಂಗಳೂರು:ಪಂಪ್…
ಕೊಣಾಜೆ: ಏಳನೇ ತರಗತಿ ವಿದ್ಯಾರ್ಥಿನಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಶೀರ್(28) ಎಂಬಾತ ಆರೋಪಿತ…
ಉಳ್ಳಾಲ: ಮಂಗಳೂರು ಹೊರವಲಯದ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ಸೋಮವಾರ ತಡರಾತ್ರಿ ಸಂಭವಿಸಿದ ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ, ಸಹಸವಾರ ಗಾಯಗೊಂಡಿದ್ದಾರೆ. ಬೆಂಗಳೂರು ಯಶವಂತಪುರ…
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಲ್ತಾಜೆ ಸಮೀಪ ಮೃತದೇಹವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೇಲ್ತಾಜೆ ಸಮೀಪ ರಬ್ಬರ್ ತೋಟದ ಚರಂಡಿಯಲ್ಲಿ ಸುಟ್ಟ…
ಪಡುಬಿದ್ರಿ: ಮೀನುಗಾರಿಕೆಗೆ ತೆರಳಿದ್ದ ದೋಣಿ ಮುಳುಗಡೆಯಾಗಿದ್ದು, 7 ಮಂದಿ ಮೀನುಗಾರರನ್ನು ಸ್ಥಳೀಯರು ರಕ್ಷಣೆ ಮಾಡಿರುವ ಘಟನೆ ಉಚ್ಚಿಲದಲ್ಲಿ ಸೋಮವಾರ ನಡೆದಿರುವುದಾಗಿ ವರದಿಯಾಗಿದೆ. ಉಚ್ಚಿಲದ ನಿವಾಸಿ ವಿಮಲಾ ಸಿ.ಪುತ್ರನ್…