Browsing: ಕರಾವಳಿ ಸುದ್ದಿ

ಪುತ್ತೂರು: ಹಾಡುಹಗಲೇ ಮನೆಯೊಳಗೆ ನುಗ್ಗಿ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನಕ್ಕೆ ಬಳಸಿದ ಕಾರು ಸಮೇತ ಪ್ರಮುಖ ಆರೋಪಿ ಯನ್ನು ಪೊಲೀಸರು ಬಂಧಿಸಿ, ಚಿನ್ನಾಭರಣ ಸಮೇತ ರೂ.…

ಉಡುಪಿ: ಟ್ರಕ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ, ಬಳಿಕ ಟ್ರಕ್ ಬೆಂಕಿಗಾಹುತಿಯಾದ ಘಟನೆ ಉದ್ಯಾವರ ಗುಡ್ಡೆಅಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ…

ಮಂಗಳೂರು : ಸರ್ಕಾರಿ ಆಸ್ಪತ್ರೆ ವೆನ್ಲಾಕ್​ನಲ್ಲಿ 176 ವರ್ಷಗಳ ಇತಿಹಾಸದಲ್ಲಿ ಇಂದು ಮೊದಲ ಬಾರಿಗೆ ಅಂಗಾಂಗ ದಾನ ನಡೆದಿದ್ದು, ಮೆದುಳು ನಿಷ್ಕ್ರಿಯವಾದ ಮಹಿಳೆಯ ಎರಡು ಕಣ್ಣು ಮತ್ತು…

ಕಾಪು: ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರಂದು ನಡೆದಿದೆ. ಮೃತರನ್ನು ಕುಂಜೂರು…

ಪುತ್ತೂರು ನರಿಮೊಗರು ಕೂಡುರಸ್ತೆಯಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜನವರಿ 9ರಂದು ನಡೆದಿದೆ. ನರಿಮೊಗರು ಕೇಶವ ಎಂಬುವವರ ಪುತ್ರಿ ಸಂತ ಫಿಲೋಮಿನಾ…

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆ ಎಂದು ಮೋಸಗೊಳಿಸಿ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಮಂಗಳೂರು ನಗರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. …

ಮಂಗಳೂರು: ಗೋವಾದಿಂದ ಮಂಗಳೂರು ಹಾಗೂ ಕೇರಳಕ್ಕೆ ರಾಜ್ಯಕ್ಕೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯೋರ್ವನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 73 ಲಕ್ಷ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ ಹಾಗೂ…

ಮಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮುಕ್ಕ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ…

ಮಂಗಳೂರು: ಹಳೆಯ ನಾಣ್ಯಗಳ ಖರೀದಿ ನೆಪದಲ್ಲಿ ಮಂಗಳೂರಿನ ವ್ಯಕ್ತಿಯೊಬ್ಬರಿಗೆ 58 ಲಕ್ಷ ರೂ. ವಂಚಿಸಿದ ಘಟನೆ ಮಂಗಳೂರು ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ವ್ಯಕ್ತಿ…

ಪಡುಬಿದ್ರೆ : ಯುವಕನೊಬ್ಬ ಸಾಲದ ಚಿಂತೆಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರೆಯಲ್ಲಿ ಬುಧವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಸ್ರುಲ್ಲಾ(29) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ…