ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ…
Browsing: ಕರಾವಳಿ ಸುದ್ದಿ
ಬೆಳ್ತಂಗಡಿ: ಅಪರೂಪದ ಸಾರಿಬಳ ಹಾವೊಂದು ಕೋಳಿ ಮರಿಯನ್ನು ನುಂಗಲು ಪ್ರಯತ್ನಿಸಿದ ಗಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ನಡೆದಿದ್ದು, ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಸುರಕ್ಷಿತವಾಗಿ…
ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ…
ಪುತ್ತೂರು: ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗ…
ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಯಾವುದೇ ಕಾರಣವಿಲ್ಲಧ ದಾರಿ ಹೋಕರ ಮೇಲೆ ಈತ…
ವಿಟ್ಲ. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ…
ಬಂಟ್ವಾಳ : ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ…
ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಆ್ಯಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ…
ಉಡುಪಿ: ಜನರ ತೀವ್ರ ವಿರೋಧದ ನಡುವೆಯೂ ಸದ್ದಿಲ್ಲದೇ ಹೆಜಮಾಡಿ ಟೋಲ್‌ನಲ್ಲಿ ವಾಹನಗಳಿಂದ ಹೆಚ್ಚುವರಿ ಶುಲ್ಕ ವಸೂಲಿಗೆ ಮುಂದಾಗಿರುವುದು ಜನಾಕ್ರೋಶಕ್ಕೆ ಕಾರಣ ವಾಗಿದೆ. ಸಾರ್ವಜನಿಕರು ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ.…
ಮಂಗಳೂರು: ಕರ್ತವ್ಯ ನಿರತ ಪೊಲೀಸರ ಮೇಲೆ ಚಾಲಕನೊಬ್ಬ ಆಟೋ ರಿಕ್ಷಾ ನುಗ್ಗಿಸಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೇ ಪಟ್ರೋಲ್ ವಾಹನಕ್ಕೆ ಢಿಕ್ಕಿ ಹೊಡೆಸುವ ರೀತಿಯಲ್ಲಿ ಚಲಾಯಿಸಿ, ಬಳಿಕ ಪರಾರಿಯಾದ…