Browsing: ಕರಾವಳಿ ಸುದ್ದಿ

ಮಂಗಳೂರು: ಕೊಂಕಣಿ ಲೇಖಕ್ ಸಂಘ–ಕರ್ನಾಟಕದ ಆಶ್ರಯದಲ್ಲಿ ಆಯೋಜಿಸಲಾದ ಖ್ಯಾತ ಕೊಂಕಣಿ ಲೇಖಕ ಶ್ರೀ ವಲ್ಲಿ ವಗ್ಗ ( ವಲೇರಿಯನ್ ಡಿಸೋಜ) ಅವರೊಂದಿಗಿನ ಸಾಹಿತ್ಯ ಮಂಥನ ಕಾರ್ಯಕ್ರಮವು ನವೆಂಬರ್…

ಬೆಳ್ತಂಗಡಿ : ವೈಯಕ್ತಿಕ ಕಾರಣಗಳಿಂದ ವ್ಯಕ್ತಿಯೊಬ್ಬರು ಮನೆಯ ಕೊಟ್ಟಿಗೆಯ ಪಕಾಸಿಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರೋಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ…

ಮದುವೆ ನಿರಾಕರಿಸಿದ ಯುವತಿಯ ಬಲಾತ್ಕಾರಕ್ಕೆ ಪ್ರಯತ್ನ ಮಾಡಿ ಕೊಲೆಗೈಯಲು ಯತ್ನಿಸಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೊಬ್ಬನನ್ನು ಬಂಧಿಸಲಾಗಿದೆ.  ಪೆರ್ಡೂರಿನ ಪ್ರದೀಪ್ ಪೂಜಾರಿ (26) ಬಂಧಿತ ಆರೋಪಿ.…

ಉಡುಪಿ: ಆನ್‌ಲೈನ್ ಮೂಲಕ ಲಕ್ಷಾಂತರ ರೂ. ವಂಚನೆಗೈದ ಪ್ರಕರಣಕ್ಕೆ ಸಂಬAಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಉಡುಪಿ ಜಿಲ್ಲಾ ಸೆನ್ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, 6,15,000…

ಕಾಪು: ಗೂಡ್ಸ್ ಟೆಂಪೋವೊAದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟು ಹಲವು ಮಂದಿ ಗಾಯಗೊಂಡ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ 66ರಲ್ಲಿ ರವಿವಾರ ನಡೆದಿದೆ. ಕಾಪು…

ಮಂಗಳೂರು : ಆದಿತ್ಯ ಬಿರ್ಲಾ ಜ್ಯುವೆಲ್ಲರಿಯ ಇಂದ್ರಿಯಾ, ಮಂಗಳೂರಿನಲ್ಲಿ ತನ್ನ ಹೊಸ ಮಳಿಗೆಯನ್ನು ಪ್ರಾರಂಭಿಸುವುದರೊಂದಿಗೆ ಕರ್ನಾಟಕದಲ್ಲಿ ತನ್ನ ಹೆಜ್ಜೆಗುರುತನ್ನು ಬಲಪಡಿಸಿದೆ. ಇದು ಭಾರತದಲ್ಲಿ ಚಿಲ್ಲರೆ ಆಭರಣ ವ್ಯಾಪಾರಕ್ಕೆ…

ಪುತ್ತೂರು ಸರ್ವೆ ಗಡಿಪಿಲದಲ್ಲಿ ಆಕ್ರಮ ಗೋಸಾಗಾಟ – ಗೋವುಗಳನ್ನು ರಸ್ತೆಬದಿ ಬಿಟ್ಟು ಪರಾರಿ- ವಿಶ್ವ ಹಿಂದೂ ಪರಿಷದ್‌ ಬಜರಂಗದಳದ ಕಾರ್ಯಕರ್ತರ ಸಹಕಾರದಿಂದ ಸುರಕ್ಷಿತವಾಗಿ ಪೋಲಿಸ್ ಠಾಣೆಗೆ ಗೋವುಗಳು…

ಮಂಗಳೂರು : ಮಂಗಳೂರಿನ ಸ್ವರ್ಣ ಜುವೆಲರ್ಸ್ ಅಂಗಡಿಗೆ ಗ್ರಾಹಕರಂತೆ ಭೇಟಿ ನೀಡಿ, ತನ್ನ ಹೆಸರನ್ನು ಬದಲಿಸಿ 31 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕಿಟ್‌ಗಳನ್ನು ಮೂಲಕ ಪಡೆದು…

ಸುಬ್ರಹ್ಮಣ್ಯ: ಅಪ್ರಾಪ್ತ ಬಾಲಕನಿಗೆ ವ್ಯಕ್ತಿಯೋರ್ವ ಗದರಿಸಿ ಕೋಲಿನಿಂದ ಹೊಡೆದ ಘಟನೆ ನಡೆದಿದ್ದು, ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯ ಅಪ್ರಾಪ್ತ ಪ್ರಾಯದ ಮಗ…

ಮಂಗಳೂರು: ನಗರ ಹೊರವಲಯದ ಮೂಡುಶೆಡ್ಡೆ ಗ್ರಾ.ಪಂ. ಆವರಣದಲ್ಲಿ ಮಗಳು ತನ್ನ ತಾಯಿಗೆ ಅಮಾನವೀಯವಾಗಿ ಹಲ್ಲೆ ನಡೆಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…