Browsing: ಕರಾವಳಿ ಸುದ್ದಿ

ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಮೃತ ದುರ್ದೈವಿ. ಈತ…

ಮಲ್ಪೆ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣದ ಆರೋಪಿ ಪ್ರವೀಣ್‌ ಚೌಗಲೆ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪದ ಮೇಲೆ 21 ಮಂದಿಗೆ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.…

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿಯೊರ್ವ ಬೆಡ್‌ ಶೀಟ್ ಬಳಸಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 8 ರಂದು ನಗರದ ಖಾಸಗಿ ಕಾಲೇಜೊಂದರ ಹಾಸ್ಟೆಲ್ ನಲ್ಲಿ ನಡೆದಿದೆ. ಕೇರಳದ ಅಲೆಪಿ ನಿವಾಸಿ…

ಉಡುಪಿ: ನವಜೋಡಿಗಳ ಕೋಳಿ ಪೈಟ್ ಕೂಡ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ವಧು ವರರ ಪ್ರಿ ವೆಡ್ಡಿಂಗ್- ಪೋಸ್ಟ್ ವೆಡ್ಡಿಂಗ್ ನ ಡಿಫರೆಂಟ್ ಕಾನ್ಸೆಪ್ಟ್ ಗಳು…

ಪುತ್ತೂರು: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದು ವಿವಾದಕ್ಕೀಡಾಗಿದೆ. ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ಸೂಚನಾ ಫಲಕವೊಂದರಲ್ಲಿ ‘ಬುರ್ಖಾ ತೆಗೆದು ಒಳಗೆ ಬನ್ನಿʼ ಎಂದು ಬರೆಯಲಾಗಿದೆ. ಈ…

ಉಡುಪಿ :ಪಿಕಪ್‌ ಬೈಕ್ ಸವಾರನಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದ ಹಾಲಿನ ಬೂತ್ ನ ಕ್ರೇಟ್ ಗಳಿಗೆ ಢಿಕ್ಕಿಯಾದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ.…

ಕೋಟ:  ಪೊಲೀಸ್ ಠಾಣಾ ಉಪನಿರೀಕ್ಷಕರೋರ್ವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ| ಅರುಣ್‌ ಕುಮಾರ್‌ ಅಮಾನತುಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ…

ಮಂಗಳೂರು: : ಕುಡಿತದ ಅಮಲಿನಲ್ಲಿ ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ತಣ್ಣೀರು ಬಾವಿ ಟ್ರೀ ಪಾರ್ಕ್ ಬಳಿ ರವಿವಾರ ಬೆಳಗ್ಗೆ…

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಾಲಯದ ಯಕ್ಷಗಾನ ಮೇಳಗಳಿಗೆ ಕೊರೊನಾಕ್ಕಿಂತ ಮೊದಲು ಇದ್ದ ರೀತಿಯಲ್ಲೇ ಪ್ರದರ್ಶನ ನಡೆಸಲು ಕರ್ನಾಟಕ ಹೈಕೋರ್ಟ್‌ ಅನುಮತಿ ನೀಡಿದೆ. ಯಕ್ಷಗಾನ ಪ್ರದರ್ಶನಕ್ಕೆ ಶಬ್ದ…

ಬಂಟ್ವಾಳ: ಇಲ್ಲಿನ ಕಡೇಶ್ವಾಲ್ಯದ ಅಮೈ ಎಂಬಲ್ಲಿ ಎಂ.ಆ‌ರ್.ಪಿ.ಎಲ್ ಸಂಸ್ಥೆಯಿಂದ ಡಾಂಬರ್ ತುಂಬಿದಿಕೊಂಡು ಬಂದಿದ್ದ ಟ್ಯಾಂಕರ್‌ಗಳಿಂದ ಅಕ್ರಮವಾಗಿ ಬೇರೆ ಟ್ಯಾಂಕರ್‌ಗಳಿಗೆ ಡಾಂಬರ್ ವರ್ಗಾಯಿಸುತ್ತಿದ್ದಾಗಲೇ ಪೊಲೀಸರು ದಾಳಿ ನಡೆಸಿ 10…