Browsing: ಕರಾವಳಿ ಸುದ್ದಿ

ಮೂಡಬಿದ್ರಿ: ಹುಡ್ಕೊ ಕಾಲನಿಯ ಪರಿಶಿಷ್ಟ ಜಾತಿ ಮೀಸಲು ವಾರ್ಡ್‌ಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ ಪುರಸಭೆ ಸದಸ್ಯ ಕೊರಗಪ್ಪ, ಸಾಮಾನ್ಯ ಸಭೆಯಲ್ಲಿ ಅಂಗಿ ಕಳಚಿ…

ಮಂಗಳೂರು:ಸಾಮಾಜಿಕ ಜಾಲತಾಣದಲ್ಲಿ ತುಳುವರು , ಮತ್ತು ತುಳು ಕಲಾವಿದರ ಬಗ್ಗೆ ಅವಹೇಳನಾಕಾರಿಯಾಗಿ ಪೋಸ್ಟ್ ಹಾಕಿರುವ ಆರೋಪದಲ್ಲಿ ವ್ಯಕ್ತಿಯೋರ್ವನ ಮೇಲೆ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಶಿವರಾಜ್ ಎಂಬಾತ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯನ್ನು ನೇಮಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ಐಎಎಸ್ ಅಧಿಕಾರಿ ರವಿಕುಮಾರ್ ಅವರು ನೂತನ ಡಿಸಿಯಾಗಲಿದ್ದಾರೆ. ಹಿಂದಿನ ಡಿಸಿ…

ಪುತ್ತೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಸಂದೇಶ್ ಕೆ.ಎಸ್, ಬಂಧಿತ ಆರೋಪಿ. ಈ ವ್ಯಕ್ತಿ…

ಮಲ್ಪೆ: ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ಇಂದು ನಡೆದ ಬಸ್ ಮತ್ತು ಬೈಕ್ ನಡುವಿನ ಅಪಘಾತದಲ್ಲಿ ದಂಪತಿ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ರಮಾನಂದ ( 35 )…

ಮಂಗಳೂರು: ಹರೇಕಳ-ಅಡ್ಯಾರ್ ಅಣೆಕಟ್ಟು ಬಳಿ ದೋಣಿಯೊಂದು ಮಗುಚಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರವಿವಾರ ನಡೆದಿರುವುದಾಗಿ ವರದಿಯಾಗಿದೆ.ಅಡ್ಯಾರ್ ಕಟ್ಟೆ ನಿವಾಸಿ ರಾಬರ್ಟ್ (70) ಮೃತಪಟ್ಟವರು ಎಂದು…

ಮಂಗಳೂರು: ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನೀಡಲ್ಪಡುವ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ವಿವಿಧ ಕ್ಷೇತ್ರದ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರಾವಳಿಯಿಂದ ಪ್ರತಿಷ್ಠಿತ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ…

ಬಂಟ್ವಾಳ: ಮನೆಯೊಂದರಲ್ಲಿ ಚಿನ್ನ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳ ರಾಜ್ಯದ ತಳಿಪರಂಬದ 42 ವರ್ಷದ ಮಹಮ್ಮದ್‌ ಕೆ.ಯು. ಎಂದು ಗುರುತಿಸಲಾಗಿದೆ. ಬಂಟ್ವಾಳ…

ಕಡಬ, ಅ.30: ಕಾರು ಹಾಗೂ ಜೀಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ…

ಸುಳ್ಯ :10 ದಿನದ ಮಗುವನ್ನು ತಾಯಿಯೋರ್ವಳು ಬಾವಿಗೆ ಎಸೆದು ಕೊಂದಿರುವ ಹೃದಯ ವಿದ್ರಾವಕ ಘಟನೆ ಸುಳ್ಯ ಕೂತ್ಕುಂಜ ಗ್ರಾಮದಲ್ಲಿ ನಡೆದಿದೆ. ಪಂಜ ಸಮೀಪದ ಕೂತ್ಕುಂಜ ಗ್ರಾಮದ ಬಸ್ತಿಕಾಡು…