Browsing: ಕರಾವಳಿ ಸುದ್ದಿ

ಮಂಗಳೂರು: ನಗರದ ಎನ್ಐಟಿಕೆ ಬಳಿಯಿರುವ ಸುರತ್ಕಲ್ ಟೋಲ್ ಗೇಟ್ ತೆರವಿಗೆ ಅ.18 ರಂದು ಮುತ್ತಿಗೆ ಹಾಕಿರುವ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಅ.28 ರಿಂದ ಅಹೋರಾತ್ರಿ…

ಬಂಟ್ವಾಳ: ಕಳೆದ ಕೆಲವು ದಿನಗಳಿಂದ ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಕಲ್ಲಡ್ಕದ…

ಮಂಗಳೂರು:  ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಮನೆಯಿಂದ ಸೋಮವಾರ ನಾಪತ್ತೆಯಾಗಿದ್ದ ಬಾಲಕಿ ಬುಧವಾರ ಗೋವಾದಲ್ಲಿ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಆಕೆ ಮಂಗಳವಾರ ಮುಂಜಾವ 3ಕ್ಕೆ ನಗರದ ಬಿಜೈ ಸರಕಾರಿ…

ಪುತ್ತೂರು: ಲಾಡ್ಜ್ ವೊಂದರಲ್ಲಿ ಬೆಂಗಳೂರು ಮೂಲದ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ. ಮೃತ ವ್ಯಕ್ತಿ ಅ.16 ರಂದು ಪುತ್ತೂರಿಗೆ ಬಂದು ಲಾಡ್ಜ್ ನಲ್ಲಿ…

ಉಡುಪಿ: ಸೂಡಾ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಹಾಗೂ ಬೆಳ್ಮಣ್ ನಿವಾಸಿ ಆದರ್ಶ್ (17) ಮಂಗಳವಾರ ಅಕ್ಟೋಬರ್ 18 ರಂದು ನಂದಿಕೂರು ಗ್ರಾಮದ ಬಳಿಯ ಕೊಳಚೂರು ಎಂಬಲ್ಲಿ…

ಸೋಮವಾರ ಮಂಗಳೂರಿಗೆ ಬಂದಿಳಿದ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನ ಬಾಲಕಿ ಭಾರ್ಗವಿ (14) ನಾಪತ್ತೆಯಾಗಿದ್ದಾರೆ. ಭಾರ್ಗವಿ ಅವರು ಸೋಮವಾರ ಮುಂಜಾನೆ 3 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ…

ಮಂಗಳೂರು: ಸಾವಿರಾರು ಹೋರಾಟಗಾರರು ಸುರತ್ಕಲ್ ಟೋಲ್ ಸಂಗ್ರಹ ವಿರೋಧಿಸಿ ಟೋಲ್’ಗೇಟ್’ಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಬಿಜೆಪಿಗೆ ಧಿಕ್ಕಾರ, ನಳಿನ್ ಕುಮಾರ್ ಕಟೀಲ್’ಗೆ ಧಿಕ್ಕಾರ, ಕೂಡಲೇ ಟೋಲ್ ಸಂಗ್ರಹ…

ಬೆಂಗಳೂರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ತಡೆದು ಬೆದರಿಕೆ ಒಡ್ಡಿದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಾಸಕ…

ಬೆಳ್ತಂಗಡಿ: ವೇಣೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿದ ಘಟನೆ ನಡೆದಿದ್ದು, ಪ್ರಕರಣದ ಆರೋಪಿಗಳನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಹಾವೇರಿ ನಿವಾಸಿಗಳಾಗಿರುವ ಲಿಂಗಪ್ಪ…

ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆೆ…