Browsing: ಕರಾವಳಿ ಸುದ್ದಿ

ಮಂಗಳೂರು : ನಗರದ ಗ್ರಾಹಕ ನ್ಯಾಯಾಲಯ ಗ್ರಾಹಕರೊಬ್ಬರ ಪರವಾಗಿ ನೀಡಿರುವ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಮಂಗಳೂರಿನ ಹೆಸರಾಂತ ರಿಯಲ್ ಎಸ್ಟೇಟ್ ಸಂಸ್ಥೆಯ ಐವರು ಬಿಲ್ಡರ್‌ಗಳಿಗೆ ಮೂರು ವರ್ಷ…

ಬಂಟ್ವಾಳ: ಬಂಟ್ವಾಳ ಡಿ.ವೈ.ಎಸ್. ಪಿ.ಯಾಗಿದ್ದ ಪ್ರತಾಪ್ ಸಿಂಗ್ ಥೋರಾಟ್ ಅವರನ್ನು ಬೆಂಗಳೂರು ಲೋಕಾಯುಕ್ತ ಕಚೇರಿಗೆ ವರ್ಗಾವಣೆ ಮಾಡಿ ಸರಕಾರ ಅದೇಶ ಹೊರಡಿಸಿದೆ‌.ಪ್ರಸ್ತುತ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ…

ಬಂಟ್ವಾಳ: ಕಳೆದ ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೋಲಿಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯ…

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕರ ಬಗ್ಗೆ ನಿಂದನಾತ್ಮಕ ಬರಹ ಹಾಗೂ ಗರ್ಭಗುಡಿಯ ಪೋಟೋ ತೆಗೆದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ದ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ…

ಕಾಸರಗೋಡು: ಕೇರಳ-ಕರ್ನಾಟಕದ ಕಣ್ಣೂರು- ಕೊಡಗು ಗಡಿ ಪ್ರದೇಶದಲ್ಲಿ ಕೇರಳ ನಕ್ಸಲ್ ನಿಗ್ರಹ ಪಡೆ (ತಂಡ‌ರ್ ಬೋಲ್ಟ್) ಮತ್ತು ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು, ಓರ್ವ ನಕ್ಸಲ್…

ಮಂಗಳೂರು: ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಅವರು ಜಿಲ್ಲೆಗೆ ಮೊದಲ ಬಾರಿ ಆಗಮಿಸಿದ್ದಾರೆ. ಸಹಕಾರಿ ಇಲಾಖೆಯ ಆಳ ಅಗಲವನ್ನು ಬಲ್ಲ ಇವರು ಸಚಿವರಾಗಿರುವುದು ನಮ್ಮೆಲ್ಲರ ಪುಣ್ಯ” ಎಂದು…

ಪುತ್ತೂರು: ವಿಷಪೂರಿತ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಶಾಸಕ ಸಂಜೀವ ಮಠಂದೂರು ಅವರನ್ನು ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ಮಾಡಿದರು.ಹಿರೇಬಂಡಾಡಿಯಲ್ಲಿ ಮನೆ…

ಉಡುಪಿ : ರೈಲ್ವೆ ಹಳಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಕಟಪಾಡಿ ಸನಿಹದ ಅಚ್ಚಡ ಬಳಿ ನಡೆದಿದೆ.ರೈಲು ಹಳಿಯಲ್ಲಿ ಓಡಾಡುವ ವೇಳೆ ಮುಂಜಾನೆ 4.30…

ಉಡುಪಿ: ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ,ಹತ್ಯೆಯನ್ನು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಕಿಡಿಗೇಡಿಗಳು ಪೋಸ್ಟ್ ಹರಿಬಿಟ್ಟಿದ್ದಾರೆ. ‘ಹಿಂದೂ ಮಂತ್ರ’ ಹೆಸರಿನ…

ಮಂಗಳೂರು : ಮಂಗಳೂರಿನ ಪ್ರಸಿದ್ಧ ಮೂತ್ರಶಾಸ್ತ್ರದ ತಜ್ಞರು (ಯುರೋಲಜಿಸ್ಟ್) ಡಾ.ಜಿ.ಜಿ. ಲಕ್ಷ್ಮಣ ಪ್ರಭು ನಿಧನರಾಗಿದ್ದಾರೆ. 61 ವರ್ಷದ ಲಕ್ಷ್ಮಣ ಪ್ರಭು ಅವರು ವಾರದ ಹಿಂದೆ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿರುವಾಗ…