ಬ್ರಹ್ಮಾವರ : ಕಾರ್ಮಿಕರಿಬ್ಬರ ನಡುವೆ ಶುರುವಾದ ಜಗಳ ಸಾವಿನಲ್ಲಿ ಅಂತ್ಯವಾಗಿದೆ. ಕಾರ್ಮಿಕರಿಬ್ಬರೂ ಹೊಡೆದಾಡಿಕೊಂಡು ಬಳಿಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿರುವ ಘಟನೆ ಬ್ರಹ್ಮಾವರದಲ್ಲಿ ಸಂಭವಿಸಿದೆ.…
Browsing: ಕರಾವಳಿ ಸುದ್ದಿ
ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾದ ದಿನದಿಂದ ಈವರೆಗೆ ಜಿಲ್ಲೆಯಲ್ಲಿ 5,64,80,734 . ರೂ. ಮೌಲ್ಯದ 1,42,160 ಲೀ. ಮದ್ಯ ಹಾಗೂ…
ಮಂಗಳೂರು: ನಗರದ ಬೋಳಾರದಲ್ಲಿರುವ ಸಲೂನ್ ಮಾಲಕ ಎಡ್ವಿನ್ ವಿನಯ್ ಕುಮಾರ್ ಗೆ ಚೂರಿಯಿಂದ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಬರಿಮಾರು ಗ್ರಾಮ ನಿವಾಸಿ ಆನಂದ…
ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಮೊಸಳೆ ಸಾವಿಗೆ ತ್ಯಾಜ್ಯ ಸೇವನೆ ಹಾಗೂ ಪ್ಲಾಸ್ಟಿಕ್ ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಮರಣೋತ್ತರ ಪರೀಕ್ಷೆ ವೇಳೆ ಮೊಸಳೆಯ…
ಮಂಗಳೂರು : ನಾಳೆ ಮಂಗಳೂರಿನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಸಮಯ ಬದಲಾವಣೆ ಆಗಿದೆ. ನಾಳೆ ರಾತ್ರಿ 7.45ಕ್ಕೆ ಲೇಡಿಹಿಲ್ ನಲ್ಲಿರುವ ಬ್ರಹ್ಮಶ್ರೀ ನಾರಾಯಣ…
ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ. ಕರ್ವೇಲು ಜನತಾ ಕಾಲನಿ ನಿವಾಸಿ…
ಮಂಗಳೂರು: ಪ್ರಧಾನಿ ನರೇಂದ್ರ ಮೋದಿರವರು ಏಪ್ರೀಲ್ 14 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ…
ಮಂಗಳೂರು : ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್ ನಲ್ಲಿ 3.91 ಲಕ್ಷ ರೂ. ಮೌಲ್ಯದ 59.885 ಗ್ರಾಂ ಚಿನ್ನಾಭರಣ ಕಳವಾಗಿರುವ ಬಗ್ಗೆ ರೈಲ್ವೆ ಠಾಣೆಯಲ್ಲಿ ದೂರು…
ಮಂಗಳೂರು: ಬಾವಿಯಿಂದ ನೀರು ಸೇದುವ ವೇಳೆ ಆಯ ತಪ್ಪಿದ ಮಹಿಳೆಯೊಬ್ಬರು ಬಾವಿಗೆ ಬಿದ್ದಿದ್ದು, ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ಗುರುವಾರ ರಕ್ಷಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಅಗ್ನಿಶಾಮಕ…
ಮಂಗಳೂರು: ದಮ್ಮಾಮ್ ನಿಂದ ಆಗಮಿಸಿದ ಪ್ರಯಾಣಿಕರಿಂದ 58,78,880 ರೂ ಮೌಲ್ಯದ 812 ಗ್ರಾಂ ಚಿನ್ನವನ್ನು ಗುರುವಾರ, ಏಪ್ರಿಲ್ 11 ರಂದು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಮಂಗಳೂರು…










