Browsing: ಕರಾವಳಿ ಸುದ್ದಿ

ಬೆಳ್ತಂಗಡಿ: ನಾರಾವಿ ಅರಸಿಕಟ್ಟೆ ಎಂಬಲ್ಲಿ ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್(23)…

ಉಡುಪಿ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರ 2020ರ ಅ.13 ಮತ್ತು 2021ರ ನ.10ರಂದು ವಾಹನ ಪ್ರಯಾಣ ದರ ಪರಿಷ್ಕರಿಸಿ ನಿಗದಿಪಡಿಸಿದ ದರ ಜಾರಿಯಲ್ಲಿದ್ದರೂ ಕೆಲವು ಬಸ್ ಗಳಲ್ಲಿ ಪ್ರಯಾಣಿಕರಿಂದ…

ಮಂಗಳೂರು: ಅಪ್ರಾಪ್ತೆಯನ್ನು ಅತ್ಯಾಚಾರಗೈದಿರುವ ಆರೋಪ ಜಿಲ್ಲಾ ಮತ್ತು ಸತ್ರ ಹಾಗೂ ಎಫ್ ಟಿಎಸ್ ಸಿ – 2 ನ್ಯಾಯಾಲಯದಲ್ಲಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಮುಕ ಯುವಕನಿಗೆ 15 ವರ್ಷಗಳ…

ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಒಟ್ಟು ಆರು ಮಂದಿ ಪ್ರವಾಸಿಗರನ್ನು ಮಂಗಳವಾರ, ಅಕ್ಟೋಬರ್ 4 ರಂದು ರಕ್ಷಿಸಲಾಗಿದ್ದು, ಆರು ಮಂದಿಯಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ…

ಉಡುಪಿ: ಕಳೆದ 10 ತಿಂಗಳಿನಿಂದ ಮನೆ ಬಿಟ್ಟು ಹೋಗಿರುವ ನನ್ನ ಪತ್ನಿ ಆಶಾ(35) ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದಾಳೆ. ಮಕ್ಕಳು ಆಕೆ ಇಲ್ಲದೆ ಚಿಂತೆಯಲ್ಲಿದ್ದಾರೆ. ಆಕೆಗೆ ಯಾರೇ ಆಶ್ರಯ…

ಮಂಗಳೂರು: ವಿಮಾನ ನಿಲ್ಧಾಣದಲ್ಲಿ ದುಬೈನಿಂದ ಬಂದಿಳಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮುಕ್ಕ ನಿವಾಸಿ ಮೊಹಮ್ಮದ್ (65) ಮೃತರು.ಗುರುವಾರ ದುಬೈಗೆ ತೆರಳಿದ್ದ ಮೊಹಮ್ಮದ್ ಕುಟುಂಬಸ್ಥರನ್ನು ಭೇಟಿಯಾಗಿ…

ಬಂಟ್ವಾಳ: ನಾವು ಮರಳಿ ಬರುತ್ತೇವೆ ಎಂದು ರಸ್ತೆಯಲ್ಲಿ ಬರೆಯುವ ಮೂಲಕ ಪಿಎಫ್ಐ ಸಂಘಟನೆಯು ಆರ್‌ಎಸ್‌ಎಸ್‌ಗೆ ಬೆದರಿಕೆ ಹಾಕಿರುವ ಘಟನೆ ಬಂಟ್ವಾಳ ತಾಲೂಕಿನ ಪಿಲತಾಬೆಟ್ಟು ಗ್ರಾಮದ ಸ್ನೇಹಗಿರಿ ಎಂಬಲ್ಲಿ…

ಮಂಗಳೂರು: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ…

ಸುಳ್ಯ : ನಿನ್ನೆ ರಾತ್ರಿ ಸುಳ್ಯ ತಾಲೂಕಿನ ಬೆಳ್ಳಾರೆ ‌ ಗ್ರಾಮದ ತಂಬಿನಮಕ್ಕಿ ಬಳಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ಮೃತಪಟ್ಟ ಘಟನೆ…

ಉಡುಪಿ: ಗಾಂಜಾ ಪ್ರಕರಣದ ಆರೋಪಿ ಮಹಾರಾಷ್ಟ್ರದ ಅವಿನಾಶ್ ದಿಗಂಬರ್ ಲೋಖಂಡೆ(28) ಎಂಬಾತನಿಗೆ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿ…