Browsing: ಕರಾವಳಿ ಸುದ್ದಿ

ಸುಳ್ಯ;ಬೈಕ್ ಗೆ ಆಟೋ ರಿಕ್ಷ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ವಿದ್ಯಾರ್ಥಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡದಿದೆ. ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ತೇಜೇಶ್ವರ ಎಂಬವರ…

ಮಲ್ಪೆ: ಮಲ್ಪೆ ಸಮೀಪದ ಹೂಡೆ ಬೀಚ್‌ನಲ್ಲಿ ನಿನ್ನೆ (ಭಾನುವಾರ) ಸಂಜೆ ನೀರಿಗೆ ಇಳಿದಿದ್ದ ಮಣಿಪಾಲದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದರು. ನಿನ್ನೆ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇಂದು ಬೆಳಿಗ್ಗೆ…

ಮಂಗಳೂರು: ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಗರದ ಎಕ್ಕೂರು ಜಪ್ಪು ಬಪ್ಪಲ್ ಸಮೀಪ ಭಾನುವಾರ ಮುಂಜಾನೆ ನಡೆದಿದೆ. ಜಪ್ಪಿನಮೊಗರು ತಂದೊಳಿಗೆ ನಿವಾಸಿ ವಿಶ್ವನಾಥ್ ಎಂಬಾವರ ಪುತ್ರ ಧೀರಜ್(…

ನೆಲ್ಯಾಡಿ: ಇಂದು ಮುಂಜಾನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ…

ಉಡುಪಿ : ನಾಡಗೀತೆಯ ರಾಗ ಸಂಯೋಜನೆ, ಕಾಲಮಿತಿ ಬಗ್ಗೆ 2005ರಿಂದ ಸ್ಪಷ್ಟತೆ ಇರಲಿಲ್ಲ. ಈ ಕುರಿತು ರಚಿಸಲಾದ ಎಚ್.ಆರ್.ಲೀಲಾವತಿ ನೇತೃತ್ವದ ಸಮಿತಿ ಮೈಸೂರಿನ ಅನಂತ ಸ್ವಾಮಿ ಅವರ…

ಉಡುಪಿ: ಕೋಟತಟ್ಟು ಗ್ರಾ.ಪಂ., ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಟಾನ ಕೋಟದ ಸಹಭಾಗಿತ್ವದಲ್ಲಿ ನೀಡಲಾಗುವ 2022ನೇ ಸಾಲಿನ ಡಾ.ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರಕ್ಕೆ ನಟ ಡಾ.ರಮೇಶ್ ಅರವಿಂದ್ ಆಯ್ಕೆಯಾಗಿದ್ದಾರೆ. ಕಳೆದ…

ಪುತ್ತೂರು: ಯುವತಿಯರಿಗೆ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ನೊಂದ ಯುವತಿಯೋರ್ವಳು ಪುತ್ತೂರು ಮಹಿಳಾ ಪೊಲೀಸರಿಗೆ ದೂರು ನೀಡಿದ್ದಾಳೆ‌. ಕಲ್ಲೇಗ ಶೇವಿರೆ ಸಮೀಪ ಯುವತಿಯರು ಕೆಲಸ ಬಿಟ್ಟು ಮನೆಗೆ…

ಬೆಳ್ತಂಗಡಿ : ರಾಜ್ಯ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನದ ಬೆನ್ನಲ್ಲೆ ಇದೀಗ ಕರಾವಳಿಗೂ ಪೇ ಎಂಎಲ್ ಎ ಪೋಸ್ಟರ್ ಅಭಿಯಾನ ಎಂಟ್ರಿ ಕೊಟ್ಟಿದ್ದು, ಶಾಸಕರ ಫೋಟೋ…

ಮಂಗಳೂರು:ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ನಿಂದ ಬುಧವಾರ ಮುಂಜಾನೆ ಸುಮಾರು 3.30 ಕ್ಕೆ ಬೆಂಗಳೂರಿನ…

ಮಂಗಳೂರು: ಮಂಗಳೂರು ತಾಲೂಕಿನಲ್ಲಿ ಸೆ.28 ರಿಂದ ಅಕ್ಟೋಬರ್ 16 ರವರೆಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ದಸರಾ ಸೆಪ್ಟೆಂಬರ್ 28ರಿಂದ ಆರಂಭಗೊಳ್ಳಲಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ರಜೆ ಘೋಷಣೆ ಮಾಡಲಾಗಿದೆ.…