ಕಾಸರಗೋಡು:ಮನೆಯ ಟೆರೇಸ್ ನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಮಂಗಳೂರಿನ ಕಾಲೇಜೊಂದರ ವಿದ್ಯಾರ್ಥಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಫೂಜ್ (22) ಬಂಧಿತ. ಕುಂಬಳೆ…
Browsing: ಕರಾವಳಿ ಸುದ್ದಿ
ಮಂಗಳೂರು: ದಕ್ಷಿಣಕನ್ನಡದಲ್ಲಿ ಸರಣಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಪಿ ಪ್ರವೀಣ್ ಸೂದ್ ಪ್ರತಿಕ್ರಿಯೆ ನೀಡಿದ್ದಾರೆ. ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದಕ್ಕೆ ಮೊದಲು ಅದನ್ನು ಹೆಚ್ಚಿಸಬೇಕು ಎಂದು…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ…
ಕಾರ್ಕಳ : ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಬಳಸಿದ್ದಾರೆ ಎನ್ನಲಾದ ಹುಂಡೈ ಇಯೋನ್ ಕಾರಿ ಕಾರ್ಕಳದ ಇನ್ನಾ ಗ್ರಾಮದ ಕಡಕುಂಜದ ನಿರ್ಜನ…
ಮಂಗಳೂರು:ಫಾಝಿಲ್ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ. ಎಸಿಪಿಯನ್ನು ತನಿಖಾಧಿಕಾರಿಯಾಗಿ ನೇಮಕ ಮಾಡಿ…
ಮಂಗಳೂರು: ಸುರತ್ಕಲ್‌ನ ಫಾಝಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಫಾಝಿಲ್ ಹತ್ಯೆ ಆರೋಪಿಗಳು ಹತ್ಯೆ ವೇಳೆ ಬಳಕೆ ಮಾಡಿದ್ದ ಕಾರಿನ ಚಾಲಕನನ್ನು ಸಿಸಿಬಿ…
ಬೆಳ್ತಂಗಡಿ; ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಲ್ಲಿ ಯುವಕನೋರ್ವನನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಸಿರಾಜ್ (28) ಬಂಧಿತ ಆರೋಪಿ. ಈತನನ್ನು ಪುಂಜಾಲಕಟ್ಟೆ ಠಾಣೆ ಪೊಲೀಸರು ಪೋಕ್ಸೊ…
ಮಂಗಳೂರು: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ನಗರದ ಹಲವು ತಗ್ಗು ಪ್ರದೇಶಗಳು ಮುಳುಗಡೆಯಾದ ವರದಿಯಾಗಿದೆ. ತಡರಾತ್ರಿಯಿಂದ ಮತ್ತೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಪರಿಣಾಮ ಮಂಗಳೂರು ನಗರ…
ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಪುತ್ತಿಗೆ ಮಠದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನದ ಗಿಂಡಿ ಕಳವಾದ ಬಗ್ಗೆ ದೂರು ದಾಖಲಾಗಿದೆ. ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆ ಸಂದರ್ಭ…
ಮಂಗಳೂರು: ನಗರ ಪಾಲಿಕೆ ವ್ಯಾಪ್ತಿಯ ಉಳ್ಳಾಲ, ಮುಲ್ಕಿ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕಿನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಈ ಪ್ರದೇಶದ ಎಲ್ಲಾ ಅಂಗನವಾಡಿ ಕೇಂದ್ರಗಳು,…