Browsing: ಕರಾವಳಿ ಸುದ್ದಿ

ಉಡುಪಿ: ನೆರೆಯ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪ್ರಕರಣ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೆಎಫ್‌ಡಿ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಡಿನಲ್ಲಿ ಮಂಗಗಳು ಸತ್ತಾಗ ಅವುಗಳನ್ನು ಸರಕಾರದ ಮಾರ್ಗಸೂಚಿ…

ಪುತ್ತೂರು : ಬ್ಯಾಂಕ್ ಸಿಬ್ಬಂದಿಯೆಂದು ನಂಬಿಸಿ ಕೆವೈಸಿ ಅಪ್ಡೇಟಿಗೆಂದು ಒಟಿಪಿ ಪಡೆದು ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ…

ಕಾಸರಗೋಡು: ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಧರ್ಮತ್ತಡ್ಕದ ಜೋನ್…

ಉಡುಪಿ: ಕಾರಿಗೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಟ, ಬನ್ನಾಡಿ ಬಳಿ ಉಪ್ಲಾಡಿಯಲ್ಲಿ ಮಂಗಳವಾರ ನಡೆದಿದೆ. ಕಾರು ಚಾಲಕ ಗಣೇಶ್ ಶೆಟ್ಟಿ (39)…

ಮಂಗಳೂರು: 1994 ರಲ್ಲಿ ವಾಮಂಜೂರಿನಲ್ಲಿ ನಾಲ್ವರು ಸಂಬಂಧಿಕರನ್ನೇ ಹತ್ಯೆ ಮಾಡಿ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಗೊಂಡಿರುವ ಪ್ರವೀಣ್‌ ಕುಮಾರ್‌(60)ನಿಂದ ಜೀವಬೆದರಿಕೆ ಇರುವ ಹಿನ್ನೆಲೆಯಲ್ಲಿ ರಕ್ಷಣೆ ಒದಗಿಸಬೇಕು ಎಂದು…

ಮಂಗಳೂರು: ನಗರದ ಬಲ್ಮಠ ನ್ಯೂ ರೋಡ್ ನಲ್ಲಿರುವ ಕೆಎಂಸಿ ಆಸ್ಪತ್ರೆಯ ವಿಸಿಟರ್ಸ್ ವಾಹನ ಪಾರ್ಕಿಂಗ್ ಬಳಿಯ ರಸ್ತೆ ಬದಿ ಮಾದಕದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸಿದ ಪೊಲೀಸರು…

ಮಂಗಳೂರು: ಜಿಲ್ಲೆಯಾದ್ಯಂತ ನಡೆಯುತ್ತಿರುವ ಸಂವಿಧಾನ ಜಾಗೃತಿ ಜಾಥಾದ ಮೂಲಕ ಎಲ್ಲಾ ಕಡೆ ಸಾರ್ವಜನಿಕರಿಗೆ ಸಂವಿಧಾನದ ಮಹತ್ವದ ಬಗ್ಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ.…

ಬಂಟ್ವಾಳ : ಟಯರ್ ಒಡೆದು ಹೋದ ಪರಿಣಾಮ, ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ನಿಲ್ಲಿಸಿದ್ದ ರಿಕ್ಷಾ ಕ್ಕೆ ಡಿಕ್ಕಿಯಾಗಿ ಬಳಿಕ ಚರಂಡಿಗೆ ಬಿದ್ದು ನಾಲ್ವರು ಪ್ರಯಾಣಿಕರು ಗಾಯಗೊಂಡ…

ಮಂಗಳೂರು : ನಗರದ ಪಣಂಬೂರು ಬೀಚ್‌ಗೆ ಬಂದಿದ್ದ ಅನ್ಯಕೋಮಿನ ಜೋಡಿಯ ಮೇಲೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳದ ಮೂಲದ…

ಬಂಟ್ವಾಳ: ರೈಲು ಡಿಕ್ಕಿಯಾಗಿ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಬಿಸಿರೋಡು ಸಮೀಪದ ‌ಮಾರ್ನಬೈಲು ಎಂಬಲ್ಲಿ  ಸೋಮವಾರ ಬೆಳಿಗ್ಗೆ  ನಡೆದಿದೆ. ಮೂಲತಃ…