Browsing: ಕರಾವಳಿ ಸುದ್ದಿ

ಮಂಗಳೂರು: ಸ್ವಾಮೀಜಿ ಅನುಮಾನಾಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಜಪೆಯ ತಲಕಲ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡವರು. ಇವರು ಜೀವನದಲ್ಲಿ…

ಪುತ್ತೂರು: ನಗರದೊಳಗೆ 200ಕ್ಕೂ ಅಧಿಕ ಅಂಗಡಿಗಳು ಉದ್ಯಮ ಪರವಾನಿಗೆ ಪತ್ರವನ್ನೇ ಪಡೆಯದೆ ವ್ಯಾಪಾರ ವ್ಯವಹಾರದಲ್ಲಿ ತೊಡಗಿರುವುದು ಬೆಳಕಿಗೆ ಬಂದಿದ್ದು ಅಂತಹ ಅಂಗಡಿಗಳಿಗೆ ನಗರಸಭೆ ಬೀಗ ಜಡಿಯಲು ಮುಂದಾಗಿದೆ.…

ವಿಟ್ಲ: ಬೆಳ್ಳಂಬೆಳಗ್ಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದು ಪರ ಸಂಘಟನೆಯ ಕಾರ್ಯಕರ್ತರು ತಡೆದು ನಿಲ್ಲಿಸಿದ ಘಟನೆ ವಿಟ್ಲದ ಕೋಡಂದೂರು ರಸ್ತೆಯಲ್ಲಿ ಜು.22 ರಂದು ಬೆಳಗ್ಗೆ…

ಕುಂಬಳೆ: ರೈಲು ಹಳಿಯ ಮೇಲೆ ಕಲ್ಲುಗಳನ್ನು ಇಟ್ಟು ಜು. 17ರಂದು ವಿದ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಅಘಾತಕಾರಿ ವಿಚಾರ ಬಹಿರಂಗಗೊಂಡಿದೆ. ಬಂದ್ಯೋಡು ಮುಟ್ಟಂನ ಸಮೀಪ ಕೃತ್ಯವೆಸಗಿದ…

ಹಾಸನ: ರಾಷ್ಟ್ರೀಯ ಹೆದ್ದಾರಿ 75 ದೋಣಿಗಾಲ್ ಶಿರಾಡಿಘಾಟ್ ಮಾರ್ಗದಲ್ಲಿ ಲಾರಿ ಮತ್ತು ಬಸ್ ಸೇರಿದಂತೆ ಎಲ್ಲಾ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವರದಿ…

ಸುಳ್ಯ: ಬಾಟಲಿಯಿಂದ ಯುವಕನೊಬ್ಬನ ತಲೆಗೆ ಹೊಡೆದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪ್ರಕರಣದ ಎಲ್ಲಾ ಎಂಟು ಮಂದಿ ಆರೋಪಿಗಳನ್ನು ಬೆಳ್ಳಾರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸುಳ್ಯ ತಾಲೂಕಿನ ಕಳಂಜ…

ಬೈಂದೂರು: ನಿನ್ನೆ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‌ನಲ್ಲಿ ಆಂಬ್ಯುಲೆನ್ಸ್ ದುರಂತ ಸಂಭವಿಸಿದ ಪರಿಣಾಮ ನಾಲ್ವರ ದುರ್ಮರಣಕ್ಕೆ ಸಂಬಂಧಿಸಿ ಪೊಲೀಸರು ಆಂಬ್ಯುಲೆನ್ಸ್ ಚಾಲಕ ರೋಶನ್ ನನ್ನು ವಶಕ್ಕೆ…

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ವಿಡಿಯೋವೊಂದು ವೈರಲ್ ಆಗಿದೆ. ಇದೀಗ ಈ ದೃಶ್ಯವನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು…

ಮಂಗಳೂರು: ಉದ್ಯೋಗಿಯಿಂದಲೇ ಬ್ಯಾಂಕ್ ಹಣ ದುರುಪಯೋಗ ದೇರಳಕಟ್ಟೆಯ ವಿಜಯಾಬ್ಯಾಂಕ್ ಯೆನೆಪೊಯ ಯುನಿವರ್ಸಿಟಿಯ ಬ್ರ್ಯಾಂಚ್ ನೌಕರ ವಿಕಾಸ್ ವಿ. ಶೆಟ್ಟಿಗೆ 2ನೇ ಜಿಲ್ಲಾ ಹೆಚ್ಚುವರಿ ಹಾಗೂ ಸತ್ರ ನ್ಯಾಯಾಲಯ…

ಬೈಂದೂರು: ಅತಿವೇಗದಿಂದ ಚಲಿಸುತ್ತಿದ್ದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಶಿರೂರಿನ ಟೋಲ್ ಗೇಟ್‌‌ನ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿ, ಓರ್ವ ಗಂಭೀರ ಗಾಯಗೊಂಡ ಘಟನೆ…