Browsing: ಕರಾವಳಿ ಸುದ್ದಿ

ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾ.ಪಂ. ಸಿಬಂದಿ ಚಂದ್ರಹಾಸ (29) ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್‌ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ…

ಕಾಸರಗೋಡು: ರೈಲಿನಿಂದ ಬಿದ್ದು ಯುವತಿಯೊರ್ವರು ಮೃತಪಟ್ಟ ಘಟನೆ ಪಳ್ಳಿಕೆರೆಯಲ್ಲಿ ನಡೆದಿದೆ. ಕಲ್ಪಟ್ಟ ಕಾವುಮಂದದ ಐಶ್ವರ್ಯ ಜೋಸೆಫ್ (30) ಮೃತಪಟ್ಟವರು. ಪಳ್ಳಿಕೆರೆ ಮಾಸ್ತಿ ಗುಡ್ಡೆಯ ರೈಲ್ವೆ ಹಳಿ ಸಮೀಪ…

ಉಡುಪಿ: ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವಸತಿಗೃಹದ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಉಡುಪಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತರನ್ನು ಮಧು…

ಮಂಗಳೂರು: ನಗರದ ಮಾದಕ ವಸ್ತು ಗಾಂಜಾ ಸೆವನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಂಕನಾಡಿ ಹಾಗೂ ಬಂದರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ ‌ ಬಂಧಿತ ಆರೋಪಿಗಳನ್ನು ಉಡುಪಿ…

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಗಿನ ಜಾವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ…

ಮಂಗಳೂರು : ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಆರೋಪಿ…

ಸುಳ್ಯ: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ…

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2024 ‘ನ್ನು ಕನ್ನಡದ ಪ್ರಸಿದ್ಧ…

ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ…

ಉಳ್ಳಾಲ: ಮನೆಯೊಂದಕ್ಕೆ ಸಿಡಿಲು ಬಡಿದು ವಿದ್ಯುತ್ ಸಲಕರಣೆಗಳು ಸುಟ್ಟುಹೋಗಿ ಅಪಾರ ನಷ್ಟ ಉಂಟಾದ ಘಟನೆ ಉಳ್ಳಾಲ ಬಂಡಿಕೊಟ್ಯದ ನೇಲ್ಯ ಇಲ್ ಎಂಬಲ್ಲಿ ಸಂಭವಿಸಿದೆ. ಉಳ್ಳಾಲ ಬಂಡಿಕೊಟ್ಯದ ಪ್ರವೀಣ್ ಗುರಿಕಾರ…