ಕಾಸರಗೋಡು : ಉಸಿರಾಟ ಮತ್ತು ತೀವ್ರ ಹೊಟ್ಟೆ ನೋವಿನಿಂದ ಎರಡು ತಿಂಗಳ ಗರ್ಭಿಣಿ ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಳಚನದುಕ್ಕಂ ಮೂಲದ ಸಿದ್ದಿಕ್ ಎಂಬವರ ಪತ್ನಿ ಫೌಜಿಯಾ…
Browsing: ಕರಾವಳಿ ಸುದ್ದಿ
ಮಲ್ಪೆ: ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವ ವೇಳೆ ಅವಘಡ ಸಂಭವಿಸಿದ್ದು, ಕೆಂಡ ಸೇವೆ ವೇಳೆ ಬೆಂಕಿಗೆ ಬಿದ್ದು ಅಯಪ್ಪ ಮಾಲಾಧಾರಿಯೊಬ್ಬರು ತೀವ್ರ ಗಾಯಗೊಂಡಿದ್ದಾರೆ. ಗಾಯಾಳು ಮಾಲಾಧಾರಿಯನ್ನು ಆಸ್ಪತ್ರೆಗೆ…
ಪುತ್ತೂರು: ಕರ್ನಾಟಕ ರಾಜ್ಯಾದ್ಯಂತ ಮನೆಮಾತಾಗಿರುವ ಅತೀ ದೊಡ್ಡ ಉಳಿತಾಯದೊಂದಿಗೆ ಅದೃಷ್ಟ ಪರೀಕ್ಷೆಯ ಯೋಜನೆಯನ್ನು ಆಶೀರ್ವಾದ ಎಂಟರ್ಪ್ರೈಸಸ್ ನಿಮಗೆ ಪರಿಚಯಿಸುತ್ತಿದೆ. ಮಾಸಿಕ ರೂ.1000/- ದಂತೆ ಇಪ್ಪತ್ತು ತಿಂಗಳು ಉಳಿತಾಯ…
ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅನಧಿಕೃತ ಮರಳು ಸಾಗಾಣಿಕೆ ನಿಯಂತ್ರಿಸಲು ಮತ್ತು ಸಾರ್ವಜನಿಕರ ಮರಳಿನ ಬೇಡಿಕೆಗಳನ್ನು ಪೂರೈಸುವ ಸಲುವಾಗಿ ಈ ಹಿಂದೆ ಜಾರಿಯಲ್ಲಿದ್ದ https://dksandbazar.comತಂತ್ರಾಂಶವನ್ನು ಮರುಸ್ಥಾಪಿಸಲಾಗಿದೆ.…
ಮಂಗಳೂರು: ಸ್ಕೂಟರ್ ನಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಡೀಲ್ ಬಳಿ ಜನವರಿ 1…
ಪುಂಜಾಲಕಟ್ಟೆ: ಮಡಂತ್ಯಾರು ನಾವುಂಡ ರಸ್ತೆ ಬದಿಯಿರುವ ಅಡಿಕೆ ವ್ಯಾಪಾರಿಯೋರ್ವರ ಅಂಗಡಿಯಿಂದ ಕೆಲಸಗಾರನ ಗಮನ ಬೇರೆಡೆ ಸೆಳೆದು ಪೆಟ್ಟಿಗೆಯಲ್ಲಿದ್ದ 2.31 ಲಕ್ಷ ರೂ. ನಗದು ಕಳವು ಮಾಡಿದ ಘಟನೆ…
ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ವ್ಯಕ್ತಿ ಓರ್ವ ಸ್ಕೂಟರ್ ಸಮೇತನಾಗಿ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದಾರೆ. ನೀರಿಗೆ ಬಿದ್ದ ವ್ಯಕ್ತಿ ತಮಿಳುನಾಡು…
ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯ್ ಕುಮಾರ್ ಅವರಿಗೆ…
ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ. ಆಂಬುಲೆನ್ಸ್…
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿ ಮೇಲೆ ಹತ್ತಿ ನಿಂತುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಸೂರಿಕುಮೇರು…










