Browsing: ಕರಾವಳಿ ಸುದ್ದಿ

ಮಂಗಳೂರು: ದ.ಕ.ಜಿಲ್ಲೆಯಾದ್ಯಂತ ಮಳೆಯು ಬಿರುಸು ಪಡೆಯುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ರಾತ್ರಿಯಿಂದಲೇ ನಿರಂತರ ಮಳೆಯಾಗುತ್ತಿದ್ದು, ಇಂದು ಬೆಳಗ್ಗೆಯೂ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ…

ಬೆಂಗಳೂರು: ಪಿಎಸ್‌ಐ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಬಂಧನವಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಪೊಲೀಸ್ ಉನ್ನತ ಅಧಿಕಾರಿಯ ಬಂಧನವಾಗಿದೆ. ಪಿಎಸ್‌ಐ…

ಮಂಗಳೂರು:ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತರನ್ನು ಕಾವೂರಿನ ಚೇತನ್ ಕುಮಾರ್(28) ಎಂದು ಗುರುತಿಸಲಾಗಿದೆ. ಚೇತನ್ ಕುಮಾರ್ ಎರಡು…

ಮಂಗಳೂರು: ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಾಲುಪುಡಿ ಪ್ಯಾಕೆಟ್ ನೊಳಗಡೆ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 31,31,440 ಲಕ್ಷ ರೂ. ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಕಾಸರಗೋಡು ಮೂಲದ…

ಪುತ್ತೂರು; ಕಾರು- ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ ಮೃತಪಟ್ಟು, ಮಗ ಗಂಭೀರ ಗಾಯಗೊಂಡ ಘಟನೆ ಪುತ್ತೂರು ಸಮೀಪದ ಕುಂಬ್ರದಲ್ಲಿ ನಿನ್ನೆ ರಾತ್ರಿ ನಡೆದಿದೆ. ಪಂಜಿಗುಡ್ಡೆ…

ಮಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಯಡಿ ರಾಜ್ಯದಲ್ಲಿ ಪದವಿ ಪೂರ್ವ ತರಗತಿಗಳಿಗೆ ಪಠ್ಯ ಕ್ರಮವನ್ನು ಡಿಸೆಂಬರ್‌ ಅಂತ್ಯದ ವೇಳೆಗೆ ಅಂತಿಮಗೊಳಿಸಿ ಅನುಷ್ಠಾನಕ್ಕೆ…

ಕುಂದಾಪುರ: ಕಾರೊಂದು ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದು ಓರ್ವ ಸಾವನ್ನಪ್ಪಿ, ಮತ್ತೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಶನಿವಾರ ತಡರಾತ್ರಿ ಮರವಂತೆಯಲ್ಲಿ ಸಂಭವಿಸಿದೆ. ವೀರೇಶ್ ಆಚಾರ್ಯ (28) ಮೃತಪಟ್ಟವರು. ಕುಂದಾಪುರದ…

ಕಾಪು: ರಾಷ್ಟ್ರೀಯ ಹೆದ್ದಾರಿ 66 ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ…

ಮಂಗಳೂರು : ನಗರದಿಂದ ರಾಷ್ಟ್ರದ ರಾಜಧಾನಿ ಡೆಲ್ಲಿ ನಡುವೆ ನೇರ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಮಂಗಳೂರು – ಡೆಲ್ಲಿ ನಡುವೆ ವಿಮಾನಯಾನ ಸೇವೆ ಆರಂಭಿಸಬೇಕೆಂಬ ಹಲವು ದಿನಗಳ…

 ಕಾಸರಗೋಡು: ಜಿಲ್ಲೆಯ ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಅಪಾರ ನಾಶ ನಷ್ಟ ಉಂಟಾಗಿದ್ದು, ಜನ ಜೀವನ ಅಸ್ಥವ್ಯಸ್ಥಗೊಂಡಿದೆ . ಶುಕ್ರವಾರ ರಾತ್ರಿ…