Browsing: ಕರಾವಳಿ ಸುದ್ದಿ

ಮಂಗಳೂರು:ವಿದೇಶಿ ಮೂಲದ ಹಡಗೊಂದು ಉಳ್ಳಾಲದ ಬಟಪಾಡಿ ಸಮುದ್ರದಲ್ಲಿ ಜೂ.21ರಂದು ಮುಳುಗಡೆಯಾಗಿದ್ದು, ‘ಎಂವಿ ಪ್ರಿನ್ಸೆಸ್ ಮಿರಾಲ್’ ಎಂಬ ಹೆಸರಿನ ಹಡಗಿನ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.…

ವಿಟ್ಲ: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಬಿದ್ದು ಸಾರ್ವಜನಿಕರ ಬಸ್ಸು ತಂಗುದಾಣದಲ್ಲಿ ರಕ್ತ ಪತ್ತೆಯಾಗಿರುವ ಘಟನೆ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ವಿಟ್ಲ -ಪುತ್ತೂರು ರಸ್ತೆಯ ಬದನಾಜೆಯಲ್ಲಿ ನಡೆದಿದೆ.ಬದನಾಜೆ…

ಮಂಗಳೂರು: ಇತ್ತೀಚೆಗೆ ಉಳ್ಳಾಲ ಬಟ್ಟಪ್ಪಾಡಿ ಸಮೀಪ ಸಮುದ್ರದಲ್ಲಿ ಮುಳುಗಡೆಯಾ ಹಡಗಿನಿಂದ ಸಣ್ಣ ಪ್ರಮಾಣದ ತೈಲ ಸೊರಿಕೆ ಹಿನ್ನಲೆ ಉಳ್ಳಾಲ ವಲಯ ಸುತ್ತಮುತ್ತಲಿನ ಸಮುದ್ರದಲ್ಲಿ ಮೀನುಗಾರಿಕೆಯನ್ನು ನಿಷೇಧಿಸಿ ಜಿಲ್ಲಾಡಳಿತ…

ಬೆಳ್ತಂಗಡಿ : ಮುಸ್ಲಿಂ ಸಮುದಾಯದ ಮಸೀದಿಯಲ್ಲಿರು ಕಲ್ಲನ್ನು ಶಿವಲಿಂಗಕ್ಕೆ ಹೋಲಿಸಿ ಬೆಳ್ತಂಗಡಿ ಕಾಂಗ್ರೇಸ್ ಮುಖಂಡ ವಿವಾದ ಹುಟ್ಟು ಹಾಕಿದ್ದು, ಇದೀಗ ಕಾಂಗ್ರೇಸ್ ಮುಖಂಡನ ವಿರುದ್ದ ಹಿಂದೂ ಸಂಘಟನೆಗಳು…

ಉಡುಪಿ: ಕುತೂಹಲಕಾರಿ ಘಟನೆಯೊಂದನ್ನು ಜಿಲ್ಲಾ ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನಿಗೆ ನ್ಯಾಯಾಲಯವು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ವರುಣ್ ನಾಯಕ್(25) ನ್ಯಾಯಾಂಗ ಬಂಧನಕ್ಕೆ ಒಳಗಾದ…

ಕುಂದಾಪುರ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವೈಯಕ್ತಿಕ ಕಾರಣದಿಂದ ಮನನೊಂದು ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿ ಗ್ರಾಮದಲ್ಲಿ ನಿನ್ನೆ ಈ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಮೃತರನ್ನು…

ಸುಳ್ಯ:ಸುಳ್ಯದ ಗೂನಡ್ಕ, ಪೆರಾಜೆ, ಕಲ್ಲುಗುಂಡಿ, ಅರಂತೋಡು, ಜಾಲ್ಸೂರು ಭಾಗದಲ್ಲಿ ಮತ್ತೆ ಭೂ ಕಂಪನದ ಅನುಭವವಾಗಿದೆ. ಇದರಿಂದಾಗಿ ಮತ್ತೆ ಜನರಲ್ಲಿ ಆತಂಕ‌ ಶುರುವಾಗಿದೆ. ಎರಡು ದಿನಗಳ ಹಿಂದೆಯಷ್ಟೆ ಕೊಡಗು…

ಬೆಳ್ತಂಗಡಿ : ಸ್ಕೂಟರ್ ನಲ್ಲಿ ಹೋಗುತ್ತಿದ್ದ ವಿವಾಹಿತ ಮಹಿಳೆಯನ್ನು ಆಟೋ ಚಾಲಕನೊಬ್ಬ ನಡುರಸ್ತೆಯಲ್ಲಿ ಸ್ಕೂಟರ್ ಅಡ್ಡಹಾಕಿ ಚೂರಿಯಿಂದ ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಚಾರ್ಮಾಡಿಯಲ್ಲಿ…

ವಿಟ್ಲ: ಮಹಿಳೆಯ ಮೇಲೆ ಯುವಕೋರ್ವ ಚೂರಿ ಇರಿದು ಪರಾರಿಯಾದ ಘಟನೆ ನಡೆದಿದೆ. ವಿಟ್ಲದ ಜನಪ್ರಿಯ ಗಾಡರ್ನ್‌ ಬಳಿ ಈ ಘಟನೆ ನಡೆದಿದೆ. ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ…

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, 16 ಐಪಿಎಸ್ ಅಧಿಕಾರಿಗಳನ್ನು ( IPS Officer Transfer ) ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಈ…