Browsing: ಕರಾವಳಿ ಸುದ್ದಿ

ಮಂಗಳೂರು: ಚಾಲನೆಯಲ್ಲಿದ್ದ ಬಸ್ ನ ಮುಂಭಾಗದ ಬಾಗಿಲಿನಲ್ಲಿದ್ದ ಸಿಟಿ ಬಸ್ ನಿರ್ವಾಹಕನೋರ್ವನು ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಈರಯ್ಯ(23) ಮೃತಪಟ್ಟ ಸಿಟಿ ಬಸ್ ನಿರ್ವಾಹಕ.…

ಉಳ್ಳಾಲ : ಮಂಗಳೂರು ಪೊಲೀಸ್ ಕಮಿಷನರೇಟ್‌ ನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಕುಖ್ಯಾತ ಆರೋಪಿಯನ್ನು ಮಂಗಳೂರು…

ಬಂಟ್ವಾಳ: ಅಕ್ರಮವಾಗಿ ಮರ ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಅರಣ್ಯ ಇಲಾಖೆಯವರು ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡು…

ಬಂಟ್ವಾಳ: ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿ, ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಕಾರಣವಾದ ಕಂಪೆನಿಯ ಗುತ್ತಿಗೆದಾರರ ವಿರುದ್ಧ ಬಂಟ್ವಾಳ ಮೆಲ್ಕಾರ್  ಸಂಚಾರಿ…

ಬೆಳ್ತಂಗಡಿ: ಹೆರಿಗೆ ವೇಳೆ ಉಂಟಾದ ಗಾಯದ ನೋವು ತಾಳಲಾಗದೆ ಬಾಣಂತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವೇಣೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಜಾರಿಗೆದಡಿ ನಿವಾಸಿ ಆನಂದ…

ಉಳ್ಳಾಲ: ಸ್ನೇಹಿತರ ಜತೆ ಸ್ನಾನಕ್ಕೆಂದು ತೆರಳಿ ಕೊಳಕ್ಕೆ ಇಳಿದ ಯುವಕನೋರ್ವ ನೀರುಪಾಲಾಗಿರುವ ಘಟನೆ ಕೆಳಗಿನ ತಲಪಾಡಿ ಬಳಿ ಸಂಭವಿಸಿದೆ.ಕೇರಳದ ಹೊಸಂಗಡಿ ದುರ್ಗಿಪಳ್ಳ ನಿವಾಸಿ ದಿ. ಸುಬ್ರಾಯ ಆಚಾರ್ಯ-ಉಮಾವತಿ ದಂಪತಿ…

ಕಡಬ: ಬೈಕ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್‌ಪಿ ಪೆಟ್ರೋಲ್ ಬಂಕ್…

ಬೆಳ್ತಂಗಡಿ: ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದಿದ್ದ ಯಾತ್ರಾರ್ಥಿಯ ಕಾರಿನ ಗಾಜು ಒಡೆದು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಬಂಟ್ವಾಳ: ಮನೆಯ ಹಿಂಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ಕಳವು‌ ಮಾಡಿದ ಘಟನೆ ಇರಾದಲ್ಲಿ ನಡೆದಿದೆ. ಉಳ್ಳಾಲ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ದುಲ್…

ಮಂಗಳೂರು : 27 ವರ್ಷಗಳ ಹಿಂದಿನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉರ್ವ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳದ ಕಲ್ಲಿಕೋಟೆಯ ನಿವಾಸಿ 52 ವಷರ್ದ ಮನೋಜ್ (52)…