Browsing: ಕರಾವಳಿ ಸುದ್ದಿ

ಬಂಟ್ವಾಳ: ಬಂಟ್ವಾಳ ತಾಲೂಕಿನ‌ ಪಡಿತರ ಚೀಟಿದಾರರಿಗೆ ವಿತರಿಸಲು ಭಾರತೀಯ ಆಹಾರ ನಿಗಮದಿಂದ ಪೂರೈಕೆಯಾದ ಸುಮಾರು 40 ಲೋಡ್ ಅಂದರೆ ಅಂದಾಜು ಒಂದುವರೆ ಕೋಟಿ ರೂಪಾಯಿ ಮೌಲ್ಯದ ಅಕ್ಕಿಯ…

ಮಂಗಳೂರು: ನಗರದ ಪಂಪ್ವೆಲ್ ನಲ್ಲಿರುವ ಖಾಸಗಿ ಆಸ್ಪತ್ರೆ ಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ವರದಯಾಗಿದೆ.ವಿಶೇಷ ಸಾಮರ್ಥ್ಯದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು,…

ಕಾಸರಗೋಡು : ರೈಲು ಹಳಿಯಲ್ಲಿ ಕಲ್ಲು ಹಾಗೂ ತುಂಡಾದ ಕ್ಲೋಸೆಟ್ ಪತ್ತೆಯಾದ ಘಟನೆ ಕಾಸರಗೋಡಿನ ಕೋಟಿಕುಲಂ ಎಂಬಲ್ಲಿ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದ್ದು, ಇದರಿಂದ ಭಾರೀ ಅಪಾಯ…

ಮಂಗಳೂರು: ಮೇಯಲು ಬಿಟ್ಟಿದ್ದ ಎರಡು ದನ ಮತ್ತು ಒಂದು ಕರುವನ್ನು ಕಳವು ಮಾಡಿದ ಘಟನೆ ಮಂಗಳೂರು ತಾಲೂಕಿನ ಬಡಗ ಎಡಪದವು ಗ್ರಾಮದ ಧೂಮಚಡವು ಆಟೋ ರಿಕ್ಷಾ ಪಾರ್ಕ್…

ಉಡುಪಿ: ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ(ಸಿಐಡಿ) ತನ್ನ ಮೊದಲ ಹಂತದ ತನಿಖೆಯನ್ನು ಪೂರ್ಣಗೊಳಿಸಿದೆ…

ಉಡುಪಿ: ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಯುವತಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ. ಅಕ್ಷತಾ ಅವರಿಗೆ ಆ. 9ರಂದು ವಾಟ್ಸ್‌ಆಯಪ್‌ನಲ್ಲಿ ಹಣ ದ್ವಿಗುಣಗೊಳಿಸುವ ಬಗ್ಗೆ ಸಂದೇಶ ಬಂದಿದ್ದು,…

ಮಂಗಳೂರು: ಮಗ ಆತ್ಮಹತ್ಯೆ ಮಾಡಿಕೊಂಡ 32 ದಿನಗಳ ಬಳಿಕ ತಂದೆಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಮೃತರನ್ನು ಆತ್ಮಹತ್ಯೆ ಮಾಡಿಕೊಂಡ ಕೇರಳ ಕುಂಬಳೆ ಬಳಿಯ ಬಂಬ್ರಾಣ…

ಮಂಗಳೂರು: ಉದ್ಯೋಗಕ್ಕೆಂದು ಮಂಗಳೂರಿಗೆ ಬಂದಿದ್ದ ಯುವತಿ ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಹೊನ್ನಾವರದ ಸೋನಿಯಾ ರೋಡ್ರಿಗಸ್‌ (23) ನಾಪತ್ತೆಯಾಗಿರುವ ಯುವತಿಯಾಗಿದ್ದಾಳೆ.ಈಕೆ ಸುಮಾರು…

ಕಡಬ : ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಯ ಆತೂರಿನಲ್ಲಿ ನಡೆದಿದ್ದು, ಬೈಕ್ ಸವಾರ ಗಾಯಗೊಂಡಿದ್ದು ಆಸ್ಪತ್ರಗೆ ದಾಖಲಿಸಲಾಗಿದೆ. ಗಾಯಗೊಂಡ…

ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಸಜೀಪ ಮುನ್ನೂರು ಗ್ರಾಮದ ನಂದಾವರ…