Browsing: ಕರಾವಳಿ ಸುದ್ದಿ

ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್‌ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್ ನೀಡಿದ ಬಳಿಕ ಮಗು ಸಾವನ್ನಪ್ಪಿದ ಪ್ರಕರಣ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ…

ಪುತ್ತೂರು: ನಗರದ ಚಿನ್ನಾಭರಣಗಳ ಮಳಿಗೆಯೊಂದರಿಂದ ಮಹಿಳೆಯೊಬ್ಬರು ಗಿರಾಕಿಯಂತೆ ಬಂದು ಚಿನ್ನದ ಚೈನೊಂದನ್ನು ಎಗರಿಸಿ ಪರಾರಿಯಾದ ಘಟನೆ ಆ.7ರಂದು ನಡೆದಿದೆ. ಆ.7ರಂದು ಸುಮಾರು 12 ಗಂಟೆ ವೇಳೆ ನಗರದ…

ಉಡುಪಿ: ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿದ್ದ ಮತ್ತು ಭಾರೀ ಪ್ರತಿಭಟನೆಗೆ ಕಾರಣವಾಗಿದ್ದ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ವಹಿಸಿದೆ.ನಿನ್ನೆ ಈ ಸಂಬಂಧ…

ಸುಳ್ಯ: ಅರಂತೋಡಿಯಲ್ಲಿ ಪಾದಚಾರಿಗೆ ಓಮಿನಿ ಕಾರು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಉಳುವಾರು ನಿವಾಸಿ ತೀರ್ಥರಾಮ ಮೃತಪಟ್ಟ ವ್ಯಕ್ತಿ ರಸ್ತೆಯಲ್ಲಿ ನಡೆದುಕೊಂಡು…

ಮಂಗಳೂರು: ಜುಲೈ 19ರಂದು ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನಗರದ ಕಾರ್ ಸ್ಟ್ರೀಟ್ ನಲ್ಲಿ ಮನೋಹರ್ ಶೇಟ್ ಎಂಬಾತನ ಅಂಗಡಿಯಿಂದ…

ಮಂಗಳೂರು: ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಪೊಲೀ್ಸು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಅಮರ್‌ ಮತ್ತು ಸೂರಜ್‌ ಬಂಧಿತ ಆರೋಪಿಗಳು.…

ಉಳ್ಳಾಲ: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ಬಂಧಿತ ಆರೋಪಿ. ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ…

ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರ ಧರ್ಮಸ್ಥಳ ಸೌಜನ್ಯ ರೇಪ್ ಅಂಡ್ ಮರ್ಡರ್ ಕೇಸ್ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಳ್ತಂಗಡಿಯಲ್ಲಿ ಹೇಳಿಕೆ ನೀಡಿದ…

ಮಂಗಳೂರು : ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂಧ ನಿಧನರಾಗಿದ್ದಾರೆ. ಪತಿ ವಿಜಯ್ ಅವರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್…

ಉಳ್ಳಾಲ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಪೊಲೀಸರು…