ಇಸ್ಲಾಮಾಬಾದ್; ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನವನ್ನು ಖಂಡಿಸಿ ದೇಶದಾದ್ಯಂತ ಹಿಂಸಾಚಾರ ನಡೆದಿದೆ. ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನೆ ಮತ್ತು ಗದ್ದಲ ಸೃಷ್ಟಿಸಿದೆ. ಇದಾದ…
Browsing: ಕರಾವಳಿ ಸುದ್ದಿ
ಬೆಂಗಳೂರು: ಮಾರ್ಚ್ 29 ರಂದು ಜಾರಿಯಾದ ಚುನಾವಣೆ ನೀತಿ ಸಂಹಿತೆ ಆರಂಭವಾದ ಬಳಿಕ ₹ 147.46 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.…
ಮಂಗಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ, ಮತದಾರರು ತಮ್ಮ ಹಕ್ಕು ಚಲಾಯಿಸಲು ಅನುಕೂಲವಾಗುವಂತೆ, ಮೇ.10ರ ಬುಧವಾರ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ…
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಮತದಾನವು ಮೇ 10ರಂದು ಪೂರ್ವಾಹ್ನ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಬಂಧಪಟ್ಟ ಮತಗಟ್ಟೆಗಳಲ್ಲಿ ಜರುಗಲಿದ್ದು, ಈ…
ಪುತ್ತೂರು:ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆಗೆ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಮೇ 8ರ ಸಂಜೆ 6ಕ್ಕೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಮೇ 8ರ…
ಉಳ್ಳಾಲ: ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್‍ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್ ರ್‍ಯಾಲಿ ವೇಳೆ ಕಾಂಗ್ರೆಸ್ ಚುನಾವಣಾ ಪ್ರಚಾರದ ವಾಹನ ಚಾಲಕನಿಗೆ ಹಲ್ಲೆ ನಡೆಸಿರುವ ಘಟನೆ…
ಮೈಸೂರು: ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ (67) ಇದೀಗ ಸಾವನ್ನಪ್ಪಿದ್ದಾನೆ. ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ…
ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರು ಬಳಿ ಪ್ರವಾಸಿ ದೋಣಿಯೊಂದು ಮುಳುಗಿ 21 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನಾ ಸ್ಥಳದಲ್ಲಿ ಇನ್ನೂ ಹಲವರು ನೀರಿನಲ್ಲಿ ಮುಳುಗಿದ್ದು, ರಕ್ಷಣಾಕಾರ್ಯ ಭರದಿಂದ ಸಾಗುತ್ತಿದೆ.…
ಬೆಂಗಳೂರು: ಮೇ.08ರಂದು (ಸೋಮವಾರ) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ನೀಡಿದೆ. ಎಸ್ಎಸ್ಎಲ್…
ಬೆಳ್ತಂಗಡಿ : ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ಶನಿವಾರ…










