Browsing: ಕರಾವಳಿ ಸುದ್ದಿ

ಬಂಟ್ವಾಳ: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್…

ಉಡುಪಿ: ಸಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ನಿರ್ದೇಶನದಂತೆ ಮಾಸಿಕ ಪಿಂಚಣಿ ಯೋಜನೆಗಳಾದ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾಸುರಕ್ಷಾ ವೇತನ, ಮನಸ್ವಿನಿ ಮತ್ತು…

ಮಂಗಳೂರು: ನಗರದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 11 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್…

ಮಂಗಳೂರು: ಅತಿವೇಗದಿಂದ ಚಾಲನೆ ಮಾಡಿಕೊಂಡು ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹೊಂಡಕ್ಕಿಳಿದ ಘಟನೆ ನಗರದ ಹೊರವಲಯದ ಗುರುಪುರದ ಬಳಿ ನಡೆದಿದೆ. ಬಂಟ್ವಾಳ ಕೈಕಂಬ…

ಬೆಳ್ತಂಗಡಿ: 2012ರಲ್ಲಿ ದುಷ್ಟರ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ 28ನೇ ವರ್ಷದ ಹುಟ್ಟುಹಬ್ಬದಂದು ಆಕೆಯ ಸಮಾಧಿ ಬಳಿಯೇ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಸೌಜನ್ಯ ಜೀವಂತವಾಗಿದ್ದರೆ…

ಮಂಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಬದಿಯ ವಿದ್ಯುತ್‌ ಕಂಬ ತಲೆಗೆ ಬಡಿದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ…

ಬಂಟ್ವಾಳ: ಸ್ಟಾರ್ , ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ. ಮೂಲತಃ…

ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಾರು ಹರಿದು ಯುವತಿಯೊಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಲೇಡಿಹಿಲ್‌…

ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್‌ ವಾಹನವೊಂದು ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ…

ಮಂಗಳೂರು : ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆಸಿದ ಕಾಮಗಾರಿ ನಡೆಸಿದ ಬಳಿಕ ಸ್ಥಳದ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಬೆಳ್ತಂಗಡಿಯ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ…