Browsing: ಕರಾವಳಿ ಸುದ್ದಿ

ಕುಂದಾಪುರ: ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಶನಿವಾರ ಪತ್ತೆಯಾಗಿದೆ. ಸುಳ್ಯದ ನಿವಾಸಿ ಸುಹಾಸ್…

ಮಂಗಳೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು(ಇಂದು) ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು…

ಮುಂಬೈ: ಹಣಕಾಸು ಬಿಕ್ಕಟ್ಟಿನ ಕಾರಣ ‘ಗೋ ಫಸ್ಟ್’ ವಿಮಾನಯಾನ ಕಂಪನಿಯು ಮೇ. 12ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. ಕಾರ್ಯಾಚರಣೆಯ ಕಾರಣಗಳಿಂದಾಗಿ 2023 ರ ಮೇ…

ಉಡುಪಿ : ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು…

ಪುತ್ತೂರು: ಇಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರ ಪುತ್ತೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅವರ…

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು…

ಮಂಗಳೂರು: ಪ್ರಸಕ್ತ ಋತುವಿನ ಏಳನೇ ವಿಹಾರ ನೌಕೆ ‘ಎಂವಿ ಇನ್‌ಸಿಗ್ನಿಯಾ’ ಬುಧವಾರ ನವಮಂಗಳೂರು ಬಂದರಿಗೆ ಆಗಮಿಸಿದೆ. ಮಾರ್ಷಲ್ ಐಲ್ಯಾಂಡ್ ಫ್ಲ್ಯಾಗ್ಡ್ ಹಡಗು ಒಟ್ಟು 466 ಪ್ರಯಾಣಿಕರು ಮತ್ತು…

ಪಣಜಿ: ಪಾಕಿಸ್ತಾನ‌ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಜರ್ದಾರಿ ಅವರು ಗೋವಾದಲ್ಲಿ ನಡೆಯುವ ಶಾಂಘಾಯ್‌ ಸಹಕಾರ ಸಂಘದ ಸಮಾವೇಶದಲ್ಲಿ (ಎಸ್‌ಸಿಒ) ಪಾಲ್ಕೊಳ್ಳಲು ಗುರುವಾರ ಆಗಮಿಸಿದ್ದಾರೆ. ಗೋವಾಕ್ಕೆ ಬಂದಿಳಿದ ಬಳಿಕ‌…

ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್(Transgender Bodybuilder) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರನ್ನು ಪ್ರವೀಣ ನಾಥ್ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಪ್ರವೀಣ್ ನಾಥ್ ಅವರು ನಗರದ ಉಪನಗರ ಪ್ರದೇಶದಲ್ಲಿರುವ…

ಮಂಗಳೂರು : ಕಳವು ಮಾಡಿದ ಕಾರಿನಲ್ಲಿ ಮಂಗಳೂರಿಗೆ ಬಂದಿದ್ದ ಕೇರಳದ ನಾಲ್ವರನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎರ್ನಾಕುಳಂ ಜಿಲ್ಲೆಯ ಆಲುವಾ ನಿವಾಸಿ ರಿಯಾಝ್…