Browsing: ಕರಾವಳಿ ಸುದ್ದಿ

ಬಂಟ್ವಾಳ: ಇರಾ ಜೈಶಕ್ತಿ ಮಿತ್ರ ಮಂಡಳಿ ಮತ್ತು ಸ್ಥಳೀಯ ನಾಗರೀಕರು 75 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಊರಿನ ಹಿರಿಯರು ಶತಾಯುಷಿ ಶ್ರೀಮತಿ ಕಲ್ಯಾಣಿ ಇವರ ದಿವ್ಯ ಹಸ್ತದಿಂದ…

ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ಸ್ಕಾರ್ಪಿಯೋ ಕಾರು ಪಲ್ಟಿಯಾಗಿ ಪ್ರಯಾಣಿಕರು ಪವಾಡ ಸದೃಶ ಪಾರಾಗಿದ್ದಾರೆ. ಬಾಗಲಕೋಟೆ ಕಡೆಯಿಂದ ಮಂಗಳೂರು ಕಡೆಗೆ ಸೋಮವಾರ ಮುಂಜಾನೆ…

ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಬಳಿಕ…

ವಿಟ್ಲ:ಮನೆಗೆ ನುಗ್ಗಿ ತಂದೆ-ಮಗನಿಗೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ಎಂಬಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ವಿಟ್ಲ ಚಂದಳಿಕೆ ಸಮೀಪದ ಕುರುಂಬಲ ನಿವಾಸಿ…

ಮಂಗಳೂರು: ಈ ಬಾರಿ ನಾವು ದೇಶ ಸ್ವಾತಂತ್ರ್ಯ ಅಮೃತೋತ್ಸವದ ಸಡಗರದಲ್ಲಿದೆ. ಗಲ್ಲಿಗಲ್ಲಿಗಳಲ್ಲಿ ತಿರಂಗ ರಾರಾಜಿಸುತ್ತಿದೆ. ಶ್ರೀಕ್ಷೇತ್ರ ಕುದ್ರೋಳಿಯ ರಾಜಗೋಪುರದ ಮುಂಭಾಗದ ನೆಲದಲ್ಲಿ ಮೂಡಿರುವ 900 ಕೆಜಿ ಧಾನ್ಯಗಳ…

ಪಡುಬಿದ್ರಿ : ಮೂಡು ಪಲಿಮಾರು ನಿವಾಸಿ ಶೋಭಾ ಅವರ ಮನೆಗೆ ಮೇ 6ರಂದು ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ತನ್ನನ್ನು ಹರೀಶ್‌ ಪುತ್ತೂರು ಹಾಗೂ ತಾನು ವಿಶ್ವಕರ್ಮ ಕುಲದವನೆಂದು ಪರಿಚಯಿಸಿಕೊಂಡು…

ಉಳ್ಳಾಲ: ಸಂಚಾರಿ ಠಾಣಾ ಎಎಸ್ ಐ ಸಿಟಿ ಬಸ್ ನಿರ್ವಾಹಕನಿಗೆ ಹಲ್ಲೆ ನಡೆಸಿರುವ ಘಟನೆ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದು, ಕೃತ್ಯ ಖಂಡಿಸಿ ಬಸ್ ಸಿಬ್ಬಂದಿ ತಲಪಾಡಿ- ಸ್ಟೇಟ್…

ಮಂಗಳೂರು : ರಕ್ಷಾಬಂಧನ ಕಟ್ಟಿಕೊಂಡು ಬಂದಿದ್ದ ವಿಧ್ಯಾರ್ಥಿಗಳ ಕೈಯಲ್ಲಿರುವ ರಕ್ಷಾ ಬಂಧನವನ್ನುಶಿಕ್ಷಕರು ತುಂಡರಿಸಿ ಹಾಕಿದ ಘಟನೆ ಮಂಗಳೂರಿನ ಕಾಟಿಪಳ್ಳದಲ್ಲಿರುವ ಚರ್ಚ್ ಶಾಲೆಯೊಂದರಲ್ಲಿ ನಡೆದಿದ್ದು, ವಿವಾದಕ್ಕೆ ಕಾರಣವಾಗಿದೆ. ಹಿಂದೂ…

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ. ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ…

ಬೆಳ್ತಂಗಡಿ: ಅನ್ಯ ಕೋಮಿನ ಜೋಡಿಯನ್ನು ತಡೆದು ಹಿಂದೂ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ‌. ಗದಗ ಮೂಲದ ರಫೀಕ್ (21)ಎಂಬಾತ ಗದಗ ಮೂಲದ ಹಿಂದೂ…