ಉಡುಪಿ: ಪಡುಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐದು ವರ್ಷಗಳ ಹಿಂದೆ ನಡೆದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರಿಗೆ…
Browsing: ಕರಾವಳಿ ಸುದ್ದಿ
ಬಂಟ್ವಾಳ: ಕಾರುಡಿಕ್ಕಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಬಾಯಿಲ ನಿವಾಸಿ ಪಾವನಾ (23) ಮೃತಪಟ್ಟ…
ವಿಟ್ಲ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ…
ಮಂಗಳೂರು : ಕಾರಿನಲ್ಲಿ ಆಗಮಿಸಿದ ತಂಡವೊಂದು ನಗರದ ಮೊಬೈಲ್ ಅಂಗಡಿಗೆ ನುಗ್ಗಿ ಯುವಕನನ್ನು ಬಲವಂತವಾಗಿ ಅಪಹರಿಸಿ, ತಡೆಯಲು ಬಂದ ತಂದೆಯ ಮೇಲೆ ಹಲ್ಲೆ ನಡೆಸಿದ ಘಟನೆ ಗಡಿ…
ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಮೊಟ್ಟೆ ಎಸೆದ ಘಟನೆಯೊಂದು ವಿಕೋಪಕ್ಕೆ ಹೋಗುವುದನ್ನು ತಪ್ಪಿಸುವ ಮೂಲಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಮಯಪ್ರಜ್ಞೆ…
ಮಂಗಳೂರು: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ ಮುಲ್ಕಿ ನಿವಾಸಿ ಆಪತ್ಥಾಂಧವ ಎಂದೇ ಗುರುತಿಸಲ್ಪಟ್ಟಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೆನ್ಲಾಕ್…
ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು…
ಪಣಂಬೂರು: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆ…
ಉಳ್ಳಾಲ: ಮೀನುಗಾರಿಕೆಗೆ ತೆರಳುತ್ತಿದ್ದ ಲಾರಿಯೊಂದು ಏಕಾಏಕಿ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಧಾವಿಸುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ…
ಮಂಗಳೂರು: ಕತಾರ್‌ನಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಖಾತೆಯಿಂದ 2,50,325 ರೂ. ವರ್ಗಾಯಿಸಿ ವಂಚನೆಗೈದ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ರೋಹನ್ ಶರ್ಮ…










