Browsing: ಕರಾವಳಿ ಸುದ್ದಿ

ಗುಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ…

ಪುತ್ತೂರು: ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದವರ ಮೇಲೆ ಮಾರಕಾಯುಧ ಹಿಡಿದು ದಾಳಿ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಪುತ್ತೂರಿನ ದರ್ಬೆ…

ಮಣಿಪಾಲ: ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕಾರ್ಯದರ್ಶಿ ಕೆಲಸ ಕೊಡಿಸುವುದಾಗಿ ಕುಂಜಿಬೆಟ್ಟು ಮನೋಳಿಗುಜ್ಜಿ ನಿವಾಸಿ ನವೀನ್ ರಾವ್ ಅವರಿಂದ ಹಣ ಪಡೆದು ವಂಚಿಸಲಾಗಿದೆ. ಬಾಸ್ಕರ್ ಭಟ್ ಎಂಬಾತ ಕೆಲಸ ಕೊಡಿಸುವುದಾಗಿ…

ಬಂಟ್ವಾಳ: ಗ್ರಾಮ ಪಂಚಾಯತ್‌ನ ಕಟ್ಟಡ ಕಾಮಗಾರಿಗಾಗಿ ದಾಸ್ತಾನು ಇರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದೆ.…

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದಿರುವ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ’ ಯನ್ನು ಕಾಂಗ್ರೆಸ್ ಸರಕಾರ ವಾಪಸ್ ಪಡೆಯುವ ಸಿದ್ಧತೆಯಲ್ಲಿದ್ದು, ಇದರಿಂದ…

ಬಂಟ್ವಾಳ:  ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ…

ಬೆಂಗಳೂರು;ನೂತನ ಸರಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಬಳಿಕ ಉಸ್ತುವಾರಿ ಸ್ಥಾನಕ್ಕೆ ಸಚಿವರು ಲಾಬಿ ನಡೆಸಿದ್ದರು.ಇದೀಗ ಎಲ್ಲಾ ಪ್ರಕ್ರಿಯೆ ನಡೆದು…

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರಾಗಿದ್ದ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ…

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಥೀಮ್ ಪಾರ್ಕ್ ಸಮೀಪ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಬೈಲೂರು ಕೆಳಪೇಟೆಯಲ್ಲಿ…

ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ…