Browsing: ಕರಾವಳಿ ಸುದ್ದಿ

ಮೈಸೂರು: ನಾಡ‌ ಅಧಿದೇವತೆ ತಾಯಿ ಚಾಮುಂಡೇಶ್ವರಿಯನ್ನ ಚಿನ್ನದ ಅಂಬಾರಿಯಲ್ಲಿ ಹೊತ್ತು ರಾಜಬೀದಿಗಳಲ್ಲಿ ಗಾಂಭೀರ್ಯವಾಗಿ ಸಾಗುತ್ತಿದ್ದ ಬಲರಾಮ (67) ಇದೀಗ ಸಾವನ್ನಪ್ಪಿದ್ದಾನೆ. ಬರೋಬ್ಬರಿ 14 ಬಾರಿ ಅಂಬಾರಿಯನ್ನು ಹೊತ್ತಿದ್ದ…

ಕೇರಳದ ಮಲಪ್ಪುರಂ ಜಿಲ್ಲೆಯ ತಾನೂರು ಬಳಿ ಪ್ರವಾಸಿ ದೋಣಿಯೊಂದು ಮುಳುಗಿ 21 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನಾ ಸ್ಥಳದಲ್ಲಿ ಇನ್ನೂ ಹಲವರು ನೀರಿನಲ್ಲಿ ಮುಳುಗಿದ್ದು, ರಕ್ಷಣಾಕಾರ್ಯ ಭರದಿಂದ ಸಾಗುತ್ತಿದೆ.…

ಬೆಂಗಳೂರು: ಮೇ.08ರಂದು (ಸೋಮವಾರ) ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ನೀಡಿದೆ. ಎಸ್ಎಸ್ಎಲ್…

ಬೆಳ್ತಂಗಡಿ : ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ಶನಿವಾರ…

ಕುಂದಾಪುರ: ಕುಂದಾಪುರ ತಾಲೂಕಿನ ಬಿದ್ಕಲ್ ಕಟ್ಟೆ ಸಮೀಪದ ಸೌಡ ಎಂಬಲ್ಲಿ ಹೊಳೆಗೆ ಸ್ನೇಹಿತರೊಂದಿಗೆ ಜಲಕ್ರೀಡೆಯಾಡಲೆಂದು ಹೋಗಿ ನಾಪತ್ತೆಯಾಗಿದ್ದ ಸುಳ್ಯದ ಯುವಕನ ಮೃತದೇಹ ಶನಿವಾರ ಪತ್ತೆಯಾಗಿದೆ. ಸುಳ್ಯದ ನಿವಾಸಿ ಸುಹಾಸ್…

ಮಂಗಳೂರು: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕರಾವಳಿಗೆ ಮೇ 7ರಂದು(ಇಂದು) ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜಿಲ್ಲೆಗೆ ಆಗಮಿಸಲಿದ್ದಾರೆ. ಮುಲ್ಕಿ ಕೊಲ್ನಾಡು ಮೈದಾನದಲ್ಲಿ ಅಪರಾಹ್ನ ಒಂದು…

ಮುಂಬೈ: ಹಣಕಾಸು ಬಿಕ್ಕಟ್ಟಿನ ಕಾರಣ ‘ಗೋ ಫಸ್ಟ್’ ವಿಮಾನಯಾನ ಕಂಪನಿಯು ಮೇ. 12ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ. ಕಾರ್ಯಾಚರಣೆಯ ಕಾರಣಗಳಿಂದಾಗಿ 2023 ರ ಮೇ…

ಉಡುಪಿ : ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು…

ಪುತ್ತೂರು: ಇಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರ ಪರ ಪುತ್ತೂರು ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಅವರ…

ಬಂಟ್ವಾಳ: ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಿ ಮತಯಾಚನೆ ನಡೆಸುತ್ತಿದ್ದ ವ್ಯಕ್ತಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾವಳಮೂಡೂರು…