ಚಾರ್ಮಾಡಿ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಹಾಗೂ ಚುನಾವಣಾ ಅಧಿಕಾರಿಗಳು ಕಟ್ಟು ನಿಟ್ಟಿನ ವಾಹನ ತಪಾಸಣೆ ನಡೆಸುತ್ತಿದ್ದು, ಗುರುವಾರ ಅಧಿಕಾರಿಗಳು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್…
Browsing: ಕರಾವಳಿ ಸುದ್ದಿ
ವೇಣೂರು: ವೇಣೂರು ಜುಗುಲ್ ಬಾರ್ ಎದುರು ಹಲ್ಲೆ ನಡೆಸಿದ ಪ್ರಕರಣದಡಿ ಗೋಳಿಯಂಗಡಿ ಪ್ರಸಾದ್ ಅಲಿಯಾಸ್ ಬಾಡು ಹಾಗೂ ಗರ್ಡಾಡಿಯ ಕರುಣಾಕರ ಶೆಟ್ಟಿ ಎಂಬವರ ವಿರುದ್ಧ ವೇಣೂರು ಪೊಲೀಸ್…
ಉಳ್ಳಾಲ:ಸಿಎಂ ಬಂದೋಬಸ್ತ್ ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆಗೆ ಟೆಂಪೋ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಆಡಂಕುದ್ರು ಬಳಿ ಸಂಭವಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಳ್ಳಾಲದ ಸೋಮೇಶ್ವರ ದೇವಸ್ಥಾನಕ್ಕೆ…
ಉಳ್ಳಾಲ: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರು 12 ಮಂದಿಯಿಂದ ಲಕ್ಷಾಂತರ ಹಣ ಪಡೆದು ವಂಚಿಸಿರುವ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಂಚನೆ ನಡೆಸಿದ…
ಉಡುಪಿ : ಸಿಎಂ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದ್ದು,ಬೈಂದೂರಿನ ಅಗ್ನಿಶಾಮಕ ಸಿಬ್ಬಂದಿಗಳಿಂದ ಕೂಡಲೇ ಬೆಂಕಿ ನಂದಿಸಲಾಗಿದೆ.ಕ್ಷಣಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು ಬೆಳಕಿಗೆ ಬಂದಿದೆ.…
ಸುಳ್ಯ: ಆಹಾರ ಅರಸುತ್ತ ಬಂದ ಕಾಡಾನೆಗಳು ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್…
ಬಂಟ್ವಾಳ;ಕೆಎಸ್‌ಆರ್ ಟಿಸಿ ಬಸ್- ಬೈಕ್ ಗೆ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಸರಪಾಡಿ ನಿವಾಸಿ ಯುವಕ ಶ್ರೇಯಸ್ (30)…
ಪುತ್ತೂರು: ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಂಪಾಡಿ ಗುಮ್ಮಟಗದ್ದೆ ಎಂಬಲ್ಲಿ ವರದಿಯಾಗಿದೆ. ಗುಮ್ಮಟಗದ್ದೆಯ ನಿವಾಸಿ ಬಾಲಕೃಷ್ಣ ಎಂಬವರ ಪುತ್ರಿ ಪುಣ್ಯಶ್ರೀ(32)ಮೃತ ಯುವತಿ. ಪುಣ್ಯಶ್ರೀಯನ್ನು…
ಉಡುಪಿ: ಬಿಟ್ ಕಾಯಿನ್‌ನಲ್ಲಿ ಹೂಡಿದ ಲಕ್ಷಾಂತರ ರೂ. ಹಣವನ್ನು ವಾಪಾಸು ನೀಡದೆ ಮೋಸ ಮಾಡಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ರೇಯ ಆಚಾರ್ಯ…
ಪಕ್ಷ ಟಿಕೆಟ್ ನೀಡದ ಕುರಿತು ನನ್ನ ಅಸಮಾಧಾನವಲ್ಲ. ಆದರೆ ಇಷ್ಟು ವರ್ಷ ಪಕ್ಷಕ್ಕಾಗಿ ಮತ್ತು ಸಮಾಜಕ್ಕಾಗಿ ಯಾವುದೇ ಕಪ್ಪು ಚುಕ್ಕೆ ಬಾರದಂತೆ ಮಾಡಿದ ಸೇವೆಯನ್ನು ಗೌರವಿಸುವ ಕ್ರಮ…










