ಮಕ್ಕಳಿಬ್ಬರು ಪೋಷಕರಿಗೆ ಗೊತ್ತಿಲ್ಲದೇ ಹೊಳೆಗೆ ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಹೃದಯವಿದ್ರಾವಕ ಘಟನೆ ಸುಳ್ಯ-ಕೇರಳ ಗಡಿಭಾಗದ ಅಡೂರು ಎಂಬಲ್ಲಿ ಸಂಭವಿಸಿದೆ. ಪೋಷಕರಿಗೆ ತಿಳಿಯದೇ ನದಿಗೆ ಹೋಗಿದ್ದು ನದಿ…
Browsing: ಕರಾವಳಿ ಸುದ್ದಿ
ಉಡುಪಿ: ಉಡುಪಿಯಲ್ಲಿ ಹದಿಹರೆಯದ ಯುವತಿ ನಾಪತ್ತೆಯಾಗಿದ್ದಾಳೆ. ಉಡುಪಿ ತಾಲೂಕಿನ ಪುತ್ತೂರು ಗ್ರಾಮದ ಅಂಬಾಗಿಲು ಕಕ್ಕುಂಜೆ ಹೌಸ್ ನಿವಾಸಿ ಶ್ರೀಲಕ್ಷ್ಮೀ(19) ನಾಪತ್ತೆಯಾದ ಯುವತಿಯಾಗಿದ್ದಾಳೆ. ಏಪ್ರಿಲ್ 7 ರಂದು ಶ್ರೀ…
ಉಡುಪಿ: ಸೌದಿ ಅರೇಬಿಯಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಉಡುಪಿಯ ಯುವಕನೋರ್ವ ಮೃತಪಟ್ಟಿರುವುದಾಗಿ ವರದಿಯಾಗಿದೆ. ಎರಡು ವಾರದ ಹಿಂದೆ ಸೌದಿಯಲ್ಲಿ ರಸ್ತೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಕಾಪು ನಿವಾಸಿ…
ಬಂಟ್ವಾಳ: ಫರಂಗಿಪೇಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದು ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ಹೊಡೆದು ಪಲ್ಟಿಯಾದ ಕಾರು ಬೈಕಿಗೆ ಡಿಕ್ಕಿಯಾಗಿ ಬೈಕ್ ಸವಾರ ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ…
ಉಳ್ಳಾಲ : ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಹೊಲಿಗೆ ಸಂಬಂಧಿತ ಮಳಿಗೆಯೊಂದರ ಮಾಲಕ ತನ್ನ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.10 ರಂದು ಬೆಳಗ್ಗೆ ಸಂಭವಿಸಿರುತ್ತದೆ. ಪ್ರವೀಣ್…
ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮರಕಡ ಗ್ರಾಮದ ಪಡುಶೆಡ್ಡೆ ಕಡೆಗೆ ಹೋಗುವ ಕಾಂಕ್ರಿಟ್ ರಸ್ತೆಯಲ್ಲಿ ಆಪಾದಿತ ಯುವಕನಾದ ಸುಹಾನ್ ಎಸ್.ಪೂಜಾರಿ( 23 ವರ್ಷ) ಎಂಬಾತನು ಗಾಂಜಾ…
ಬೆಳ್ತಂಗಡಿ: ಹೊಟ್ಟೆನೋವಿನಿಂದ ನರಳಿ ಆಸ್ಪತ್ರೆಗೆ ದಾಖಲಾದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಎ.6 ರಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ. ಪಟ್ರಮೆ ಗ್ರಾಮದ…
ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ ( 49)…
ಮನೆ ನಿರ್ಮಿಸಲು ಸಹಾಯ ಮಾಡ್ತೀನಿ ಅಂತಾ ಹೇಳಿ ವ್ಯಕ್ತಿಯೋರ್ವ ಮಹಿಳೆಯ ಚಿನ್ನಾಭರಣ ಪಡೆದು ವಂಚಿಸಿರುವ ಘಟನೆ ಮಂಗಳೂರಲ್ಲಿ ನಡೆದಿದೆ. ಆತಿಕಾ ಎಂಬುವವರನ್ನು ತೊಕ್ಕೊಟ್ಟು ರೈಲ್ವೆ ಹಳಿಯ ಬಳಿ…
ಬಂಟ್ವಾಳ : ನಿನ್ನೆ ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ.…










