Browsing: ಕರಾವಳಿ ಸುದ್ದಿ

ಉಡುಪಿ: ತೆಳ್ಳಾರು ರಸ್ತೆ 11ನೇ ಕ್ರಾಸ್‌ನ ಮರತ್ತಪ್ಪ ಶೆಟ್ಟಿ ಕಾಲನಿಯ ಕಿಶೋರ್‌ ಕುಮಾರ್‌ ಶೆಟ್ಟಿ ಅವರ ಮನೆಯಲ್ಲಿ ಚಾರ್ಜ್‌ಗಿಟ್ಟ ಮೊಬೈಲ್‌ ಸ್ಫೋಟಗೊಂಡು ಇಡೀ ಮನೆ ಸುಟ್ಟುಹೋಗಿ ಲಕ್ಷಾಂತರ…

ಮಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಬಂಟ್ವಾಳ ಮೂಲದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ (ಎಫ್‌ಟಿಎಸ್‌ಸಿ-1) ನ್ಯಾಯಾಧೀಶ ವಿನಯ್ ದೇವರಾಜ್ 5 ವರ್ಷಗಳ…

ಕಾರ್ಕಳ: ಚಾಲಕನ ಮೇಲೆ ಟಿಪ್ಪರ್ ಮಾಲೀಕ ಮತ್ತು ಅವರ ಜೊತೆಗಿದ್ದ ವ್ಯಕ್ತಿಯೋರ್ವ ಹಲ್ಲೆ ಮಾಡಿ ಅಟ್ಟಹಾಸ ಮೆರೆದ ಘಟನೆ ಕಾರ್ಕಳದಲ್ಲಿ ನಡೆದಿದೆ. ಯೋಗಿಶ್ ಎಂಬವರು ಬಂಧಿತ ಆರೋಪಿ.…

ಮಂಗಳೂರು: ಸಿಗರೇಟ್ ನಲ್ಲಿ ಮಾದಕ ವಸ್ತುವನ್ನು ಬೆರೆಸಿ ಸಾರ್ವಜನಿಕ ಸ್ಥಳದಲ್ಲಿ ಸೇವನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಬಿಜೈಯಲ್ಲಿ ನಡೆದಿದೆ.…

ಮಂಗಳೂರು: ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯನ್ನು ನಡೆಸಲಾಗುತ್ತಿದೆ. 2025ನೇ ಸಾಲಿನಲ್ಲಿ ರಸ್ತೆ…

ಸುಳ್ಯ: ಬಾಡಿಗೆ ಪಾವತಿಸುವಂತೆ ಕೇಳಿದಾಗ ಹಲ್ಲೆ ನಡೆಸಿದ್ದಾರೆಎಂದು ಆರೋಪಿಸಿ ಸುಳ್ಯ ಠಾಣೆಗೆ ದೂರು ನೀಡಲಾಗಿದೆ. ಹಲ್ಲೆಗೊಳಗಾದವರನ್ನು ಕನಕಮಜಲು ಗ್ರಾಮದ ಅಬ್ದುಲ್ లతిథా ಎಂದು ಗುರುತಿಸಲಾಗಿದ್ದು ಅವರು ಸುಳ್ಯದ…

ಬೆಳ್ಳಾರೆ : ಕೊಳ್ತಿಗೆ ಗ್ರಾಮದಲ್ಲಿ ತಂದೆಯೇ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಕೇಳಿಬಂದಿದ್ದು ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಮಂಗಳೂರು : ಸರಕಾರಿ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.66 ಲಕ್ಷ ರೂ. ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ನಮ್ರತಾ ಎಂಬಾಕೆಯ…

ಬೆಳ್ತಂಗಡಿ : ಮಂಗಳೂರಿಗೆ ಬರಲು ಜಿದ್ದಾ ವಿಮಾನ ನಿಲ್ದಾಣಕ್ಕೆ ಬರುತ್ತಿರುವ ವೇಳೆ ಹೃದಯಾಘಾತದಿಂದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಮೃತಪಟ್ಟ ಘಟನೆ ಗುರುವಾರ ತಡ ರಾತ್ರಿ ನಡೆದಿದೆ.…

ಕುಂದಾಪುರ: ವೆಂಕಟರಮಣ ಆರ್ಕೇಡ್‌ನ‌ಲ್ಲಿರುವ ಕುಂದಾಪುರ ಸೌಹಾರ್ದ ಕ್ರೆಡಿಟ್‌ ಕೋ ಆಪರೇಟಿವ್‌ ಸಂಸ್ಥೆಯಲ್ಲಿ ಇರಿಸಿದ್ದ 7.25 ಕೋ.ರೂ. ಠೇವಣಿಯನ್ನು ಗ್ರಾಹಕರಿಗೆ ಮರಳಿಸದೆ ವಂಚಿಸಲಾಗಿದೆ ಎಂದು ಕುಂದಾಪುರ ಪೊಲೀಸ್ ಠಾಣೆಯಲ್ಲಿ…