Browsing: ಕರಾವಳಿ ಸುದ್ದಿ

ಉಳ್ಳಾಲ : ತಾಯಿ ಗದರಿದ್ದಕ್ಕೆ ಫೆಬ್ರವರಿ 14 ರಂದು ಕೀಟನಾಶ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ವಿಧ್ಯಾರ್ಥಿನಿ ಇಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾಳೆ. ಮೃತಳನ್ನು ಕುಂಪಲ ಆಶ್ರಯ…

ಕಡಬ: ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಕಾಡಂಚಿನ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡನೆ ದಾಳಿ ನಡೆಸಿದ್ದು ಯುವತಿ ಸಹಿತ ಇಬ್ಬರು ಮೃತಪಟ್ಟಿದ್ದಾರೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ…

ಉಜಿರೆ : ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶಿಕ ಮೊಕ್ತೇಸರರು ಹಿರಿಯರೂ ಆಗಿದ್ದ ಯು.ವಿಜಯ ರಾಘವ ಪಡುವೆಟ್ನಾಯರು ಫೆ.19 ರಂದು ನಿಧನರಾದರು. ಮೃತರು ಹಲವಾರು ದೇವಸ್ಥಾನ, ಸಂಘ…

ಕಾಸರಗೋಡು;ರ‍್ಯಾಗಿಂಗ್‌ ಪ್ರಕರಣವೊಂದು ಪೈವಳಿಕೆ ಸರಕಾರಿ ಶಾಲೆಯಲ್ಲಿ‌ ನಡೆದಿದ್ದು, 12ನೇ ತರಗತಿ ವಿದ್ಯಾರ್ಥಿಯೋರ್ವನ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿರುವುದಾಗಿ ದೂರಲಾಗಿದೆ. ಪೈವಳಿಕೆ ಕಾಯರ್ ಕಟ್ಟೆ ಜಿ.ಎಚ್.ಎಸ್ ಶಾಲೆಯ ವಿದ್ಯಾರ್ಥಿ…

ಪ್ರಸಿದ್ಧ ವಿಹಾರ ತಾಣ ಪಣಂಬೂರು ಬೀಚ್ ನಲ್ಲಿ ಫೆ.19ರ ಸಂಜೆ 4:30ರಿಂದ ಡಿಜೆ ಪಾರ್ಟಿಯೊಂದನ್ನು ಆಯೋಜಿಸಲಾಗಿದ್ದು ಈಗಾಗಲೇ ಅದರ ಟಿಕೆಟ್ ಗಳು ಸೋಲ್ಡ್ ಔಟ್ ಆಗಿವೆ. ಈ…

ಬಂಟ್ವಾಳ:ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಪಾಣೆ ಮಂಗಳೂರು ಬಳಿ ನಡೆದಿದೆ. ಪಾಣೆಮಂಗಳೂರು ನೆಹರು ನಗರ ನಿವಾಸಿ ಸುಲೈಮಾನ್ ಎಂಬವನಿಗೆ ಆತನ ಸ್ನೇಹಿತ ನಿಸಾರ್ ಎಂಬಾತ ಚೂರಿಯಿಂದ…

ಮಂಗಳೂರು: ರಾಜ್ಯ ಬಜೆಟ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವುದಾಗಿ ಹೇಳಿ ಬಿಲ್ಲವ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸವನ್ನು ಮುಖ್ಯಮಂತ್ರಿ ಸಹಿತ ರಾಜ್ಯದ…

ಮಂಗಳೂರು: ಹಾಡಹಗಲೇ ನಗರದ ಜ್ಯುವೆಲ್ಲರಿ ಶಾಪ್ ನುಗ್ಗಿ ಜ್ಯುವೆಲ್ಲರಿ ನೌಕರನನ್ನು ಚಾಕುವಿನಿಂದ ಇರಿದು ಹತ್ಯೆಗೈದ ಪ್ರಕರಣ ನಡೆದು ಎರಡು ವಾರಗಳು ಕಳೆದರೂ ಆರೋಪಿಯ ಪತ್ತೆಯಾಗಿಲ್ಲ. ಮಾಲೀಕ ‌ಮಧ್ಯಾಹ್ನ ಊಟಕ್ಕೆ…

ಉಡುಪಿ: ಪೊಲೀಸ್ ಅಧಿಕಾರಿಗಳ ವಸತಿ ಗೃಹದಲ್ಲಿಯೇ ಸೈಕಲ್ ಕಳವಾದ ಘಟನೆ ನಡೆದಿದೆ. ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ನಿರೀಕ್ಷಕರಾದ ರಫೀಕ್ ಎಂ.ಅವರು ಉಡುಪಿ ನಗರ ಪೊಲೀಸ್ ಠಾಣೆಯ…

ಪುತ್ತೂರು: ರೈಲಿನಲ್ಲಿ ಸಂಚರಿಸುತ್ತಿರುವ ಸಂದರ್ಭ ಹೃದಯಾಘಾತದಿಂದ ವಕೀಲರೊಬ್ಬರು ಸಾವನಪ್ಪಿರುವ ಘಟನೆ ಮಲಬಾರ್ ಎಕ್ಸ್ ಪ್ರೆಸ್ ರೈಲಿನಲ್ಲಿ ನಡೆದಿದೆ.ಪುತ್ತೂರಿನ ಎಪಿಎಂಸಿ ರಸ್ತೆಯ ನೆಲ್ಲಿಕಟ್ಟೆ ನಿವಾಸಿ, ವಕೀಲ ಕೆ.ಪಿ. ಜೇಮ್ಸ್…