Browsing: ಕರಾವಳಿ ಸುದ್ದಿ

ಉಡುಪಿ : ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಯೋಜನೆಗಳನ್ನು ರೂಪಿಸಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆಯು ಪ್ರಸ್ತುತ ಮತ್ತೊಂದು ವಿನೂತನ ಸ್ವಚ್ಛತಾ…

ಚೆನೈ : ಚಿತ್ರರಂಗದ ಖ್ಯಾತ ಗಾಯಕಿ ಹಾಗೂ ಪದ್ಮಭೂಷಣ ಪ್ರಶಸ್ತಿ ವಿಜೇತೆ ವಾಣಿ ಜೈರಾಮ್ ಅವರು ಶನಿವಾರ ಚೆನ್ನೈನ ತಮ್ಮ ನಿವಾಸದಲ್ಲಿ ನಿಗೂಢ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದು,…

ಮಂಗಳೂರು: ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್‌…

ಮಂಗಳೂರು: ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದ ಯುವತಿ ತಡಂಬೈಲ್‌ ಗ್ರಾಮದ ಜಯಶ್ರೀ ಶೆಟ್ಟಿ ಎಂಬವರ ಮಗಳು ಕಾವೇರಿ(19) ಎಂದು ತಿಳಿದು…

ಮುಲ್ಕಿ: ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ನಡೆದ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ರನ್ನು ಪೊಲೀಸರು…

ಬಂಟ್ವಾಳ:ಬಿಸಿರೋಡಿನ ರೈಲ್ವೆ ಓವರ್ ಬ್ರಿಡ್ಜ್‌‌ನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಸುಮಾರು 55 ಪ್ರಾಯದ ಅಪರಿಚಿತ ವ್ಯಕ್ತಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಇಂದು ಬೆಳಿಗ್ಗೆ ಸಾರ್ವಜನಿಕರು ಮೃತದೇಹವನ್ನು ನೋಡಿ…

ಪುತ್ತೂರು: ಕಾರಿಗೆ ಡಿಕ್ಕಿಯಾದ ನಾಯಿ ಕಾರ್‌ನ ಬಂಪರಿನೊಳಗೆ ಪ್ರತ್ಯಕ್ಷವಾದ ಘಟನೆ ಪುತ್ತೂರು ನಲ್ಲಿ ನಡೆದಿದೆ. ಬಂಪರಿನೊಳಗೆ ಸಿಲುಕಿಕೊಂಡಿದ್ದ ಈ ನಾಯಿ ಸುಮಾರು 70 ಕಿಲೋಮೀಟರ್ ಸಾಗಿ ಯಾವುದೇ…

ಬ್ರಹ್ಮಾವರ: ಮದುವೆಗೆಂದು ಲಾಕರ್‌ನಿಂದ ತಂದಿದ್ದ 180.5 ಗ್ರಾಂ ತೂಕದ 7.26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಹೂಡೆಯ ಅಫ್ರೀನ್‌ ಬಾನು ಅವರು ಹೊನ್ನಾಳದ…

ಉಳ್ಳಾಲ: ಉಳ್ಳಾಲದ ಮುಕ್ಕಚ್ಚೇರಿ ಸಮುದ್ರ ಕಿನಾರೆಯಲ್ಲಿ ಅಪರಿಚಿತ ವೃದ್ಧ ಮಹಿಳೆಯ ಮೃತದೇಹ ಇಂದು ಪತ್ತೆಯಾಗಿದೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಪೊಲೀಸ್‌ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ. ಸುಮಾರು 60-70 ರ…

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ವಿಕ್ರಮ್ ಅಮ್ಟೆ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರ ದ.ಕ. ಜಿಲ್ಲಾ ಎಸ್ಪಿಯಾಗಿದ್ದ ಸೋನಾವಾನೆ ಋಷಿಕೇಶ್ ಭಗವಾನ್ ಅವರನ್ನು…