Browsing: ಕರಾವಳಿ ಸುದ್ದಿ

ಮಂಗಳೂರು: ನಗರದ ಹೊರವಲಯದ ನೇತ್ರಾವತಿ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ಜಂಟಿಯಾಗಿ ಶುಕ್ರವಾರ ದಾಳಿ…

ಸುರತ್ಕಲ್: ಸುರತ್ಕಲ್ ಸಮೀಪದ ಎನ್.ಐ.ಟಿ.ಕೆ ಕಾಲೇಜು ಬಳಿ ಮಾದಕ ವಸ್ತು ಸೇದುತ್ತಿದ್ದ ಆರೋಪದಲ್ಲಿ ಮೂವರನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬಿಹಾರ ಮೂಲದ ಪುರುಷೋತ್ತಮ್ ಕುಮಾರ್ (21),…

ಮಂಗಳೂರು:ವಾಹನ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 1.35 ಕೋಟಿ ರೂ. ಪರಿಹಾರ ನೀಡಲು ಮಂಗಳೂರಿನ ಒಂದನೇ ಹೆಚ್ಚುವರಿ ಸೀನಿಯರ್ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶೆ ಲಕ್ಷ್ಮೀ ಜಿ.ಎಂ. ವಿಮಾ…

ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಬೆಳ್ತಂಗಡಿ ಪೊಲೀಸರು ಪತ್ತೆ ಹಚ್ಚಿ ನಾಲ್ವರನ್ನು ಬಂಧಿಸಿದ್ದಾರೆ. ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ…

ಮಂಗಳೂರು:ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ…

ಸುರತ್ಕಲ್‌: ಖಾಸಗಿ ಸೊಸೈಟಿಯೊಂದರ ಸುರತ್ಕಲ್‌ ಶಾಖೆಯಲ್ಲಿ ಅಲ್ಲಿನ ಅಧಿಕಾರಿಗಳು, ಸಿಬಂದಿ ಶಾಮೀಲಾಗಿ ನಕಲಿ ಲೆಕ್ಕ ತೋರಿಸಿ 2.10 ಕೋಟಿ ರೂ. ಚಿನ್ನಾಭರಣ ಸಾಲ ಹಾಗೂ ಠೇವಣಿ ಲೆಕ್ಕದಲ್ಲಿ ಗೋಲ್‌ಮಾಲ್‌…

ಬೆಳ್ತಂಗಡಿ : ತಲೆ ಮೇಲೆ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ.…

ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಬೈಂದೂರಿನ ರಾಜು ಪೂಜಾರಿ, ಉಡುಪಿಯ ಉದಯ…

ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಾಗಬೇಕೆಂಬ ಬಲಗೊಳ್ಳುತ್ತಿದ್ದು ಬೇಡಿಕೆ ಮತ್ತೊಂದು ಹೋರಾಟಕ್ಕೆ ವೇದಿಕೆ ಸಜ್ಜಾಗುತ್ತಿದೆ. ಹೈಕೋಟ್ ಪೀಠ ಮಂಗಳೂರಿನಲ್ಲಿ ಸ್ಥಾಪನೆಯಾದರೆ ದ.ಕ. ಜಿಲ್ಲೆ ಮಾತ್ರವಲ್ಲದೆ ಉಡುಪಿ, ಮಡಿಕೇರಿ,…

ಬೆಳ್ತಂಗಡಿ : ಮನೆ ಅಂಗಳದಿಂದ ಕಾರನ್ನು ರಿವರ್ಸ್ ತೆಗೆಯುವ ವೇಳೆ ಬಾಲಕನೊಬ್ಬ ಆಕಸ್ಮಿಕವಾಗಿ ಕಾರಿನಡಿಗೆ ಬಿದ್ದು ಸಾವನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ…