Browsing: ಕರಾವಳಿ ಸುದ್ದಿ

ಮಂಗಳೂರು: ಕರಾವಳಿಯ ಮೂರು ಜಿಲ್ಲೆಗಳಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹ ಭರ್ಜರಿಯಾಗಿ ಏರಿಕೆ ಕಾಣುತ್ತಿದ್ದು, ಕೋವಿಡ್‌ ಬಳಿಕ ನಿರಂತರವಾಗಿ ಉತ್ತಮ ಪ್ರಗತಿ ದಾಖಲಿಸಿದೆ. ದ.ಕ., ಉಡುಪಿ,…

ಬೆಳ್ತಂಗಡಿ: ವ್ಯಕ್ತಿಯೋರ್ವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿ ನಡೆದಿದೆ. ರಾತ್ರಿ ಶೆಡ್‌ನಲ್ಲಿ ಮಲಗಿದ್ದ ಶ್ರೀದರ್ ಮೃತದೇಹವು ಇಂದು ಬೆಳಗ್ಗೆ ತೋಟದ ಬದಿಯಲ್ಲಿ…

ಮಂಗಳೂರು: ನಗರದ ಹೊರವಲಯದ ಮೂಲ್ಕಿ ಕೆರೆಕಾಡು ಎಂಬಲ್ಲಿ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ತೀವ್ರವಾಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು…

ಮಂಗಳೂರು: ಈಗಿನ ಜನತೆಗೆ ಹೊಸ ವರ್ಷ ಎಂದರೇ ಮೋಜು, ಮಸ್ತಿ, ಪಾರ್ಟಿ.! ಕ್ಯಾಲೆಂಡರ್‌ ವರ್ಷ ಅಂತ್ಯಗೊಳ್ಳುತ್ತಿದ್ದು ಯುವಕ ಯುವತಿರು ಮೋಜು ಮಸ್ತಿಗೆ ಈಗಾಗಲೇ ಸಕಲ ಸಿದ್ಧತೆಯನ್ನು ಮಾಡಿರುತ್ತಾರೆ..…

ಮುಲ್ಕಿ: ಅಪ್ರಾಪ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಕೆಗೆ ಕಿರುಕುಳ ನೀಡುತ್ತಿದ್ದ ಯುವಕನನ್ನು ಪೋಷಕರು ಹಾಗೂ ಗ್ರಾಮಸ್ಥರೇ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಉಡುಪಿ : ಅವಿಭಜಿತ ದ.ಕ.ಜಿಲ್ಲೆಯಲ್ಲಿ ಶಾಲಾ ಮಕ್ಕಳಲ್ಲಿ ಕಾಂಜಂಕ್ಟಿವಿಟಿಸ್ ಕಾಯಿಲೆ ಹೆಚ್ಚುತ್ತಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿದೆ.ಈ ಸೋಂಕು ಕಣ್ಣುಗಳು ಕೆಂಪು ಅಥವಾ ಗುಲಾಬಿ ಬಣ್ಣಕ್ಕೆ…

ಬಂಟ್ವಾಳ : ಮನೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.…

ಉಡುಪಿ: ಬೈಕೊಂದು ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇರುವ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಉಡುಪಿ ಮಣಿಪಾಲದ ಟೈಗರ್…

ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ. ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ ಇಟ್ಟ…

ಮಂಗಳೂರು: ತಿಂಗಳ ಮೂರನೇ ಶನಿವಾರವಾದ ಸೆ.17ರ ಬೆಳಿಗ್ಗೆ 11 ಗಂಟೆಯಿಂದ ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಕಜೆಕ್ಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್.…