Browsing: ಕರಾವಳಿ ಸುದ್ದಿ

 ಮಂಗಳೂರು: ಇಂದು ಮಂಗಳೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ನಡೆಯಲಿದೆ. ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.…

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುಚಿಕಿತ್ಸೆ ಫಲಕಾರಿಯಾಗದೆ ಮಾ.14 ರಂದು ಮೃತಪಟ್ಟಿದೆ. ಫೆ.16…

ಕಾರ್ಕಳ : ವಿಷ ಸೇವಿಸಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ, ಮೃತ ಯುವಕನನ್ನು ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂದು ಗುರುತಿಸಲಾಗಿದೆ. ಪ್ರಜ್ವಲ್ ಮಾರ್ಚ್…

ಉಡುಪಿ : ವೀಸಾ ಮಾಡಿಕೊಡುವ ನೆಪದಲ್ಲಿ ವ್ಯಕ್ತಿಯೋರ್ವರಿಂದ ಲಕ್ಷಾಂತರ ರೂ. ಹಣ ವರ್ಗಾಯಿಸಿಕೊಂಡ ಘಟನೆ ನಡೆದಿದೆ. ಜಯರಾಜ ಆಚಾರ್ಯ ಅವರು ವಿದೇಶದಲ್ಲಿ ಉದ್ಯೋಗಕ್ಕಾಗಿ ವಾಟ್ಸ್‌ ಆ್ಯಪ್ ನಲ್ಲಿ…

ವಿಟ್ಲ: ಉಮ್ರಾ ಯಾತ್ರೆಗೆ ತೆರಳಿದ್ದ ವಿಟ್ಲದ ವ್ಯಕ್ತಿಯೋರ್ವರು ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ವಿಟ್ಲ ಕೊಳಂಬೆ ನಿವಾಸಿ ಹಸನಬ್ಬ ಮೃತರು ಎಂದು ತಿಳಿದು ಬಂದಿದೆ. ಅವರು ಕಳೆದ…

ಮಂಗಳೂರು: ವಿಧಾನಸಭಾ ಚುನಾವಣೆ ಸದ್ಯದಲ್ಲೇ ಘೋಷಣೆಯಾಗುವ ಸಾಧ್ಯತೆಯಿದೆ. ಆದ್ದರಿಂದ ನಿಷ್ಪಕ್ಷ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಅದೇರೀತಿ ಸಾರ್ವಜನಿಕರ…

ಕಾರ್ಕಳ : ವಿಷ ಸೇವಿಸಿದ್ದ ಯುವಕ ಚಿಕಿತ್ಸಗೆ ಸ್ಪಂದಿಸದೇ ಇಹ ಲೋಕ ತ್ಯಜಿಸಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಸಂಭವಿಸಿದೆ. ಹಿರಿಯಂಗಡಿಯ ಪ್ರಜ್ವಲ್‌ ದೇವಾಡಿಗ(18) ಎಂಬ ಯುವಕ…

ಮಂಗಳೂರು : ಶೆಡ್ ಕುಸಿದು ಬಿದ್ದು 10 ಮಂದಿ  ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ  ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಟ್ಟಡ ನಿರ್ಮಾಣ…

ಮೂಡಬಿದಿರೆ : ಶಂಕಿತ ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ಓದುತ್ತಿರುವ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಮೂಡಬಿದಿರೆಯಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಜ್ಯೋತಿನಗರ ನಿವಾಸಿ ಮಿಸ್ರಿಯಾ (17) ಎಂದು…

ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 13 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿದ್ದಾರೆ. ಬಂಟ್ವಾಳ ಪಾಣೆಮಂಗಳೂರು ಅಲಡ್ಕ…