Browsing: ಕರಾವಳಿ ಸುದ್ದಿ

ಉಪ್ಪಿನಂಗಡಿ;ಮನೆಗೆ ನುಗ್ಗಿ ಬಾಲಕಿಗೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಕಡಬ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30)…

ಉಪ್ಪಿನಂಗಡಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ರವಿವಾರ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.…

ಕಲ್ಲಡ್ಕ; ಕಾರಿನೊಳಗೆ ಯುವಕನೋರ್ವ ಕುಳಿತ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ನಿವಾಸಿ ಜಗದೀಶ್ ಮೃತಪಟ್ಟ ಯುವಕ. ಜಗದೀಶ್ ನಿನ್ನೆ ಬೆಳಿಗ್ಗೆ ತರವಾಡು ಮನೆಗೆ…

ಸೌದಿಅರೇಬಿಯಾ: ಉಮ್ರಾ ನೆರವೇರಿಸಲು ಹೋಗಿದ್ದ ಉಡುಪಿಯ ಇಬ್ಬರು ಮಹಿಳೆಯರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮೆಕ್ಕಾದಲ್ಲಿ ನಡೆದಿದೆ. ಬ್ರಹ್ಮಾವರದ ಮರಿಯಮ್ಮ(66) ಮಾ.9 ರಂದು ಹೃದಯಾಘಾತದಿಂದ ಮೃತಪಟ್ಟರೆ,…

ಬೆಳ್ತಂಗಡಿ: ಮಿಯಾರು ಮೀಸಲು ಅರಣ್ಯ ಸಹಿತ ಶಿಬಾಜೆಯಲ್ಲಿ ವಾರದಿಂದ ಸುಡುತ್ತಿದ್ದ ಕಾಳ್ಗಿಚ್ಚು ಶಾಂತರೂಪ ಪಡೆದಿದೆ. ಆದರೆ ಮತ್ತೆ ಅರಣ್ಯವನ್ನು ಆಹುತಿ ಪಡೆಯುವ ಮುನ್ನ ಗೋವಾದ ನೌಕಾಪಡೆ ತಂಡವು ಅರಣ್ಯ…

ಮಂಗಳೂರು: ಪೊಲೀಸ್ ಎಂದು ಹೇಳಿಕೊಂಡು ಮಹಿಳೆಗೆ ಬೆದರಿಕೆ ಹಾಕಿ ಹಣ ಪಡೆದು ವಂಚನೆ ಎಸಗಿದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕಾವೂರು ಈಶ್ವರ‌ನಗರ ಸರಕಾರಿ ಗುಡ್ಡೆಯ ಶಿವರಾಜ್…

ಮಂಗಳೂರು: ನಗರದಿಂದ ಹೊರಟಿದ್ದ ಸರಕು ಸಾಗಾಟದ ರೈಲಿನ ಗ್ಯಾಸ್ ಟ್ಯಾಂಕ್‌ನಿಂದ ಅನಿಲ ಸೋರಿಕೆಯಾದ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಜೋಕಟ್ಟೆ ಬಳಿ ರೈಲ್ವೆ ಹಳಿ ಸುತ್ತಮುತ್ತ ಜನಸಂಚಾರ ನಿರ್ಬಂಧ…

ಮಂಗಳೂರು; ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ನಿಟ್ಟಿನಲ್ಲಿ ಗಮನ ಹರಿಸಿರುವ ದ.ಕ ಜಿಲ್ಲಾಧಿಕಾರಿ ರವಿ ಕುಮಾರ್ ಅಪರಾಧ ಹಿನ್ನೆಲೆಯುಳ್ಳ ಹನ್ನೊಂದು…

ಕಾಸರಗೋಡು: ಕಸಾಯಿಖಾನೆಗೆಂದು ತಂದ ಎಮ್ಮೆಯೊಂದು ರೊಚ್ಚಿಗೆದ್ದು ಯುವಕನನ್ನು ತಿವಿದು ಬಲಿ ಪಡೆದುಕೊಂಡ ಘಟನೆ ಗುರುವಾರ ಸಂಜೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೃತನನ್ನು ಮೊಗ್ರಾಲ್ ಪುತ್ತೂರಿನಲ್ಲಿ ಕೆಲಸ…

ಮಂಗಳೂರು: ಗಾಂಜಾ ಸೇವಿಸಿ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಕೇರಳ ರಾಜ್ಯದ ಕಣ್ಣೂರು ಅಲಿಕೋಡೆ ನಿವಾಸಿ ಮುಹಮ್ಮದ್ ಅಸ್ಕರ್ (26) ಎಂಬಾತ ಮಾದಕ…