ಉಪ್ಪಿನಂಗಡಿ: ಫೋನ್ ಕರೆಗಳ ಮೂಲಕ ಅಶ್ಲೀಲ ಮಾತುಗಳ್ನಾಡಿ ಹನಿಟ್ರ್ಯಾಪ್ ಮಾಡಲೆತ್ನಿಸಿದ ಬಗ್ಗೆ ಸಾಮಾಜಿಕ ಮುಖಂಡರೊಬ್ಬರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಹಿಳೆಯೊಬ್ಬರು ಉಪ್ಪಿನಂಗಡಿಯ ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದ…
Browsing: ಕರಾವಳಿ ಸುದ್ದಿ
ಮಂಗಳೂರು: ಕೊಟ್ಟಿಗೆಯಿಂದ ದನ ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐವರು ಆರೋಪಿಗಳನ್ನು ಮಂಗಳೂರಿನ ಕಂಕನಾಡಿ ನಗರ ಠಾಣಾ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರಿನ ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್…
ಮಂಗಳೂರು: ವ್ಯಕ್ತಿಯೋರ್ವರ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ತಂದೆ-ಮಗನನ್ನು ಬರ್ಕೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೋಳೂರು ನಿವಾಸಿಗಳಾದ ದೇವದಾಸ್ ಬೋಳೂರು(61) ಹಾಗೂ ಸಾಯಿ ಕಿರಣ್…
ಕಾರಿಗೆ ಪಿಕಪ್ ಡಿಕ್ಕಿ ಹೊಡೆದು ಪರಾರಿಯಾದ ಪಿಕಪ್ ನ್ನು ಸ್ಥಳೀಯರ ನೆರವಿನಿಂದ ಪತ್ತೆ ಹಚ್ಚಿದ ಘಟನೆ ಆ. 16. ಬಾಳಿಲದಿಂದ ವರದಿಯಾಗಿದೆ. ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಪುರುಷೋತ್ತಮ…
ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ನಗರದ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್‌ಪೋಸ್ಟ್ ಗಳನ್ನು ತೆರೆಯಲಾಗಿದೆ.…
ಕಡಬ: ಕ್ಷುಲಕ ವಿಚಾರಕ್ಕೆ ಇತ್ತಂಡಗಳ ನಡುವೆ ವಾಗ್ವಾದ ಬೆಳೆದು ಇಬ್ಬರು ಗಾಯಗೊಂಡಿರುವ ಘಟನೆ ಕಡಬ ತಾಲೂಕಿನ ಆತೂರಿನಲ್ಲಿ ಸೋಮವಾರ ಸಂಜೆ ನಡೆದಿದೆ. ಹಲ್ಲೆಗೊಳಗಾದ ಯುವಕರನ್ನು ಆತೂರು ಜನತಾ ಕಾಲೊನಿ…
ಮಂಗಳೂರು: ಭದ್ರತೆ ಬಗ್ಗೆ ಸಂದೇಹ ಮತ್ತು ಆತಂಕ ಮೂಡಿಸುವಂತಹ ವಾಟ್ಸ್ ಆಯಪ್ ಚಾಟಿಂಗ್ ನಡೆಸಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ್ದ ಯುವಕ ಮತ್ತು ಯುವತಿಯ ವಿರುದ್ಧ…
ಬಂಟ್ವಾಳ: ಇರಾ ಜೈಶಕ್ತಿ ಮಿತ್ರ ಮಂಡಳಿ ಮತ್ತು ಸ್ಥಳೀಯ ನಾಗರೀಕರು 75 ನೇ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಊರಿನ ಹಿರಿಯರು ಶತಾಯುಷಿ ಶ್ರೀಮತಿ ಕಲ್ಯಾಣಿ ಇವರ ದಿವ್ಯ ಹಸ್ತದಿಂದ…
ಹಳೆಯಂಗಡಿ: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ಸ್ಕಾರ್ಪಿಯೋ ಕಾರು ಪಲ್ಟಿಯಾಗಿ ಪ್ರಯಾಣಿಕರು ಪವಾಡ ಸದೃಶ ಪಾರಾಗಿದ್ದಾರೆ. ಬಾಗಲಕೋಟೆ ಕಡೆಯಿಂದ ಮಂಗಳೂರು ಕಡೆಗೆ ಸೋಮವಾರ ಮುಂಜಾನೆ…
ಮಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸುನಿಲ್ ಕುಮಾರ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿದರು. ಬಳಿಕ…










