Browsing: ಕರಾವಳಿ ಸುದ್ದಿ

ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಎಂಬಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡ ಯುವಕ ಪ್ರಶಾಂತ್ ಆಚಾರ್ಯ(24) ಎಂಬವರು ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಕುಕ್ಕಿಪಾಡಿ…

ಉಡುಪಿ : ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಯುವತಿಯೊಬ್ಬರು ಕಟಪಾಡಿಯಿಂದ ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು…

ಉಡುಪಿ: ಮೀನು ವ್ಯಾಪಾರಿಗೆ ಚಾಕು ತೋರಿಸಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದರೋಡೆ ಮಾಡಿದ ಪ್ರಕರಣಕ್ಕೆ ಸಂಬOಧಿಸಿದOತೆ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬOಧಿತನನ್ನು ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ…

ಮಂಗಳೂರು: ಅಂತರ್ರಾಜ್ಯ ಮಟ್ಟದಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ನಡೆಸುತ್ತಿದ್ದ ನಾಲ್ವರನ್ನು ಪಣಂಬೂರು ಪೊಲೀಸರು ಬಂಧಿಸಿ, 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.…

ಮಂಗಳೂರು: “ಫೆ.27ರಂದು ಬಿರ್ದ್ ದ ಕಂಬುಲ ಹಾಗೂ ವೀರಕಂಬಳ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಸಿನಿಮಾಕ್ಕೆ ತುಳುನಾಡಿನ ಕಂಬಳ ಪ್ರೇಮಿಗಳು ಬಹಳಷ್ಟು ಬೆಂಬಲ ನೀಡಿದ್ದಾರೆ. ಸಿನಿಮಾಕ್ಕೆ ಕಂಬಳ…

ನಕಲಿ ಇನ್ಸ್ಟಾಗ್ರಾಮ್ ಖಾತೆ ತೆರೆದು ಮಹಿಳೆಯರಿಗೆ ಕಿರುಕುಳ ನೀಡಿರುವ ಘಟನೆ ವರದಿಯಾಗಿದೆ ಪಿ ಎಸ್ ಐ ಹನುಮೇಶ್ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಈ ಕುರಿತು ದೂರು ನೀಡಲಾಗಿದೆ.…

ಬಂಟ್ವಾಳ: ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ, 180 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿ 19ರಂದು ಮಧ್ಯಾಹ್ನ ಬಂಟ್ವಾಳ ತಾಲೂಕಿನ ಕೊಡ್ಮಾಣು ಗ್ರಾಮದ…

ಬಂಟ್ವಾಳ: ಅಂಗನವಾಡಿಗೆ ತೆರಳುತ್ತಿದ್ದ ಮಗುವಿನ ಮೇಲೆ ಬೀದಿನಾಯಿ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಗುರುವಾರ ಬೆಳಗ್ಗೆ ಬೋಳಂತೂರಿನಲ್ಲಿ ನಡೆದಿದೆ. ಗಾಯಗೊಂಡ ಮಗು ಬೋಳಂತೂರು ನಾರ್ಶ ಬಂಗಾರಕೋಡಿ ನಿವಾಸಿ…

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಬೆಂಗಳೂರು ಕೇಂದ್ರ…

ನಾಯಕತ್ವ ಸಾಮರ್ಥ್ಯಗಳನ್ನು ಬಲಪಡಿಸುವ ಮತ್ತು ಸಾಂಸ್ಥಿಕ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಎಂ.ಸಿ.ಸಿ. ಬ್ಯಾಂಕ್ ಮಂಗಳೂರಿನಲ್ಲಿರುವ ತನ್ನ ಪ್ರಧಾನ ಕಚೇರಿಯಲ್ಲಿ ದಿನಾಂಕ 19.02.2026ರಂದು “Speak, Lead and Connect”ಎಂಬ…