Browsing: ಕರಾವಳಿ ಸುದ್ದಿ

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಲ್ಮಂಜ ಕಜೆ ನಿವಾಸಿ ಸುರೇಶ್ ಅವರ ಪತ್ನಿ,…

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸಿನಿಮಾವೊಂದಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಕನ್ನಡದ ಹಿರಿಯ ನಿರ್ದೇಶಕ ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ…

ಮಂಗಳೂರು: ಪೊಲೀಸರು ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ರಾತ್ರಿ ನಗರದ ತಣ್ಣೀರುಬಾವಿ ಬೀಚ್…

ನೆಲ್ಯಾಡಿ: ಕಾಡಾನೆ ದಾಳಿಯಿಂದ ತಂದೆ ಮೃತಪಟ್ಟು ಮಗ ತೀವ್ರವಾಗಿ ಗಾಯಗೊಂಡಿರುವ ಘಟನೆ ಉಪ್ಪಿನಂಗಡಿ ಅರಣ್ಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಇರುವ ಶಿರಾಡಿಯ ಕೊಟ್ಟಿಕ್ಕಲ್ ಎಂಬಲ್ಲಿ…

ಕಾಸರಗೋಡು: ಖಾಸಗಿ ಬಸ್ ಢಿಕ್ಕಿಯಾಗಿ ಮಗು ದಾರುಣವಾಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚೆರ್ಕಳದಲ್ಲಿ ನಿನ್ನೆ ಸಂಜೆ ನಡೆದಿದೆ. ಸೀತಾಂಗೋಳಿಯ ಆಶಿಕ್ – ಝುಬೈದಾ ದಂಪತಿ ಪುತ್ರ…

ಕಾರ್ಕಳ: ವೇಗವಾಗಿ ಸಾಗುತಿದ್ದ ಮಾರುತಿ ಸ್ವಿಫ್ಟ್ ಕಾರೊಂದು ಪಲ್ಟಿಯಾದ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕರಿಯಾಲು ಕ್ರಾಸ್ ಬಳಿ ನಡೆದೆ. ಜನವರಿ 1 ರಂದು ಭಾನುವಾರ ಮುಂಜಾನೆ…

ಬಂಟ್ವಾಳ: ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ಒಣಗಲು ಹಾಕಿದ್ದ ಅಡಿಕೆಯನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಾಳ್ತಿಲ ಗ್ರಾಮದ ಕಸೆಕೋಡಿ ಮನೆ…

ಆಡುಗಳಿಗೆ ಹೊಂಚು ಹಾಕಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ. ಸಾಲೆತ್ತೂರು ನಿವಾಸಿಗಳಾದ ಅಜೀಮ್‌ (19), ಅನಸ್ (19) ಪೊಲೀಸ್ ವಶವಾದವರು.…

ಸುಳ್ಯ : ನಿಂತಿದ್ದ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆ ಕಾಣಿಸಿಕೊಂಡಿದ್ದು, ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದ ಘಟನೆ ನೆಟ್ಟಣ ರೈಲ್ವೆ ನಿಲ್ದಾಣದಲ್ಲಿ ಇಂದು ನಸುಕಿನ ಜಾವ…

ಮಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷಾಚರಣೆಯ ಸಂಧರ್ಭದಲ್ಲಿ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದೆ‌. ಈ ಬಗ್ಗೆ ಮಾಧ್ಯಮಗಳಿಗೆ ಮಂಗಳೂರು ನಗರ ಪೊಲೀಸ್…