ಮಂಗಳೂರು: ಕಂಕನಾಡಿಯ ಸುಲ್ತಾನ್ ಗೋಲ್ಡ್ ಜ್ಯುವೆಲ್ಲರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಮೂರು ಪ್ರತ್ಯೇಕ ಪ್ರಕರಣ ದಾಖಲಿಸಿದ ಕದ್ರಿ ಠಾಣಾ ಪೊಲೀಸರು ಆರೋಪಿಗಳ ಪತ್ತೆಗೆ…
Browsing: ಕರಾವಳಿ ಸುದ್ದಿ
ಉಡುಪಿ: ಮ್ಯೂಚುವಲ್ ಫಂಡ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ವಂಚಕರು 78,500 ರೂ.ಗಳನ್ನು ವಂಚಿಸಿದ ಘಟನೆ ನಡೆದಿದೆ. ಅನುಷ್ ರವಿಶಂಕರ್ ವಂಚನೆಗೆ…
ಮಂಗಳೂರು: ಕಟೀಲು ಮೇಳದ ಚೌಕಿ ಸಹಾಯಕನೋರ್ವ ಯಕ್ಷಗಾನ ನಡೆಯುತ್ತಿದ್ದ ಸ್ಥಳವಾದ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ಹೃದಯಾಘಾತದಿಂದ ನಿಧನರಾದ ಘಟನೆ ನಡೆದಿದೆ. ಕಟೀಲು ಮೇಳದ ಐದನೇ ಮೇಳದ ಚೌಕಿ ಸಹಾಯಕ…
ಬೆಳ್ತಂಗಡಿ: ಅಪರೂಪದ ಸಾರಿಬಳ ಹಾವೊಂದು ಕೋಳಿ ಮರಿಯನ್ನು ನುಂಗಲು ಪ್ರಯತ್ನಿಸಿದ ಗಟನೆ ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ನಡೆದಿದ್ದು, ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಸುರಕ್ಷಿತವಾಗಿ…
ಉಡುಪಿ : ಜಿಲ್ಲೆಯಲ್ಲೂ ಧರ್ಮ ಸಂಘರ್ಷ ಶುರುವಾಗಿದ್ದು, ಕುಂದಾಪುರ ತಾಲೂಕಿನಲ್ಲಿ ಎರಡು ಮಹತ್ವದ ಜಾತ್ರೆಗಳಲ್ಲಿ ಅನ್ಯ ಧರ್ಮೀಯ ವ್ಯಾಪಾರಿಗಳಿಗೆ ಅವಕಾಶ ನೀಡಬಾರದೆಂದು ಹಿಂದೂ ಸಂಘಟನೆಗಳು ಆಗ್ರಹಿಸಿದ್ದಾರೆ. ಜಿಲ್ಲೆಯಾದ್ಯಂತ…
ಪುತ್ತೂರು: ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದಲ್ಲಿ ಮತದಾರರ ಗುರುತಿನ ಚೀಟಿಗಳನ್ನು ಅನಧಿಕೃತವಾಗಿ ವಿತರಿಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಸಹಾಯಕ ಆಯುಕ್ತ ಗಿರೀಶ್ ನಂದನ್, ತಹಶೀಲ್ದಾರ್ ನಿಸರ್ಗ…
ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಯಾವುದೇ ಕಾರಣವಿಲ್ಲಧ ದಾರಿ ಹೋಕರ ಮೇಲೆ ಈತ…
ವಿಟ್ಲ. ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಸಬಾ ಗ್ರಾಮದ ಕೈಂತಿಲ…
ಬಂಟ್ವಾಳ : ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಆಟೋ ರಿಕ್ಷಾ…
ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಆ್ಯಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ…










