Browsing: ಕರಾವಳಿ ಸುದ್ದಿ

ಕಾರ್ಕಳ: ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ತಿಳಿಸಿದ್ದ ಮಗಳನ್ನು ತಾಯಿಯೇ ಹತ್ಯೆ ಮಾಡಿದ ಭೀಕರ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಳಕಿಗೆ ಬಂದಿದೆ.…

ಮಂಗಳೂರು: ನಗರದ ದಂಬೆಲ್ ನದಿ ಕಿನಾರೆ ರಸ್ತೆಯ ಫಲ್ಗುಣಿ ಸೇತುವೆ ಬಳಿ ಗಾಂಜಾ ಹಿಡಿದುಕೊಂಡು ಬರುತ್ತಿದ್ದ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಬಿಹಾರದ ಪೂರ್ಣಿಯಾ ಹರಿಪುರ್…

ಬಂಟ್ವಾಳ : ರಸ್ತೆ ದಾಟುವ ವೇಳೆ ರಿಕ್ಷಾ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಮೂರು ಕ್ರಾಸ್‌ನಲ್ಲಿ ನಡೆದಿದೆ. ಸಜೀಪ ಮೂಡ ಗ್ರಾಮದ…

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ವಿಶೇಷ ತನಿಖಾ ತಂಡ (SIT) ಮತ್ತಷ್ಟು ಚುರುಕುಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಗಳನ್ನು ತಯಾರಿಸಿದ ಹಲವಾರು ಯೂಟ್ಯೂಬರ್‌ಗಳಿಗೆ SIT ಅಧಿಕಾರಿಗಳು ಮತ್ತೊಮ್ಮೆ…

ಬಂಟ್ವಾಳ: ಅಕ್ರಮ ಕಸಾಯಿಖಾನೆ ನಡೆಸಿದ ಆರೋಪದಲ್ಲಿ ಆರೋಪಿಯ ಮನೆ/ಕಸಾಯಿ ಖಾನೆಯನ್ನು ಮುಟ್ಟುಗೋಲು ಹಾಕಿದ ದ.ಕ. ಜಿಲ್ಲೆಯಲ್ಲಿ ಮೊಟ್ಟ ಮೊದಲ ಪ್ರಕರಣ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾರಿಪಳ್ಳ…

ಉಡುಪಿ: ಅಂಬಲಪಾಡಿಯ ದೇವಸ್ಥಾನದಲ್ಲಿ ಮಹಿಳೆಯ ಸರ ಕದ್ದ ಕಳ್ಳಿಯರಿಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಅಂಬಲಪಾಡಿಯ ದೇವಸ್ಥಾನದಲ್ಲಿ ನವರಾತ್ರಿಯ ಸಡಗರದಲ್ಲಿದ್ದಾಗ ವೃದ್ಧ ಮಹಿಳೆಯೊಬ್ಬರ ಸರವನ್ನು ಕಳ್ಳಿಯರಿಬ್ಬರು ಕದ್ದಿದ್ದಾರೆ.…

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ 1 ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ…

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿ…

ಧರ್ಮಸ್ಥಳದಲ್ಲಿ ದೊರೆತ ಮಾನವನ ಮೂಳೆಗಳು ಹಾಗೂ ಬುರುಡೆಗಳ ಕುರಿತು ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಂಗ್ಲೆ ಗುಡ್ಡದಲ್ಲಿ ಇದುವರೆಗೂ ದೊರೆತ ಬುರುಡೆ…

ಬಂಟ್ವಾಳ: ಮಹಿಳೆಯೋರ್ವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಲಿಗುಡ್ಡೆ ಎಂಬಲ್ಲಿ ನಡೆದಿದೆ. ಕಾವಳಮೂಡೂರು ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಉಮಾವತಿ…